Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಡುಹಂದಿ ಸಾಗಾಟಗಾರರ ಬಂಧನ

Advertisement
ಕಲಘಟಗಿ: -ವಲಯದ ಹಸರಂಬಿ ಶಾಖೆ, ಗಳಗಿ ಗಸ್ತು, ಕೆ. ಶೀಗಿಗಟ್ಟಿ ಅರಣ್ಯ ಪ್ರದೇಶ ಗಂಭಾಪುರದಿಂದ ಹುಲಕೊಪಕ್ಕೆ ಹೋಗುವ ರಸ್ತೆಯಲ್ಲಿ ಕಾಡು ಹಂದಿ ಮೃತ ದೇಹವನ್ನು ಸಾಗಿಸುತ್ತಿರುವವರನ್ನು ವನ್ಯಜೀವಿ ಸಂರಕ್ಷಣಾ ಕಾಯಿದೆ ಉಲ್ಲಂಘನೆ ಅಡಿ ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಲಾಗಿದೆ.

ಆರೋಪಿತರಾದ ಬಿ. ಗುಡಿಹಾಳ ಗ್ರಾಮದ ಸಂಜೀವ ನಿಂಗಪ್ಪ ಕೊಪ್ಪದ ಹಾಗೂ ದಾಸ್ತಿಕೊಪ್ಪ ಗ್ರಾಮದ ಮಂಜುನಾಥ ಚಂದ್ರಶೇಖರ ಹುಲ್ಲಂಬಿ ಇವರನ್ನು ಬಂಧಿಸಿ ನ್ಯಾಯಾಲಯದ ವಶಕ್ಕೆ ನೀಡಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡು ಹಂದಿಯ ಮೃತ ದೇಹ, ದ್ವಿಚಕ್ರ ವಾಹನ ಹಾಗೂ 2 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆಯಲ್ಲಿ ವಿವೇಕ ಕವರಿ,ಉಪಅರಣ್ಯ ಸಂರಕ್ಷಣಾಧಿಕಾರಿಗಳು. ಧಾರವಾಡ ವಿಭಾಗ ಧಾರವಾಡರವರ ಹಾಗೂ ಪರಿಮಳ ವಿ.ಎಚ್ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಧಾರವಾಡ ಉಪವಿಭಾಗ ರವರ ಮಾರ್ಗದರ್ಶನದಲ್ಲಿ ಅರುಣಕುಮಾರ ಅಷ್ಟಗಿ ಬ, ವಲಯ ಅರಣ್ಯಾಧಿಕಾರಿ ಕಲಘಟಗಿ, ರವರ ನೇತೃತ್ವದಲ್ಲಿ ಶಿವಾನಂದ ಮಾದರ ಉಪ ವಲಯ ಅರಣ್ಯಾಧಿಕಾರಿ, ಗುರುರಾಜ ಎಚ್ ಗಸ್ತು ಅರಣ್ಯ ಪಾಲಕ, ಫಕ್ಕಿರೇಶ ಹೊಸಮನಿ, ಈಶ್ವರ ನಾಗಣ್ಯವರ ಕಾವಲುಗಾರರು ಇದ್ದರು.

ವರದಿ : ಶಶಿಕುಮಾರ ಕಲಘಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ