Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಯಕ್ರಮಕ್ಕೆ ಬಸನಗೌಡ ಪಾಟೀಲ್ ಯತ್ನಾಳ ಆಗಮನ

Advertisement
ಗುರುಮಠಕಲ್: ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತಿಯ ಅಂಗವಾಗಿ ಶನಿವಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹಿಂದೂ ಯುವ ಘರ್ಜನೆ ಸಮಿತಿ ಅಧ್ಯಕ್ಷ ವೆಂಕಟೇಶ್ ಮುದಿರಾಜ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಫೆಬ್ರುವರಿ 21ರಂದು ಮಧ್ಯಾಹ್ನ 12 ಗಂಟೆಗೆ ನಗರದ ನಗರೇಶ್ವರ ದೇವಸ್ಥಾನದಿಂದ ಶಿವಾಜಿ ಮಹಾರಾಜರ ಪ್ರತಿಮೆಗೆ ಪೂಜೆ ಹಾಗೂ ಮಾಲಾರ್ಪಣೆ ನೆರವೇರಿಸಿ ನಂತರ ಪಟ್ಟಣದ ಮುಖ್ಯರಸ್ತೆಗಳ ಮೂಲಕ ನಿಜಶರಣ ಅಂಬಿಗರ ಚೌಡಯ್ಯ ವೃತ್ತದವರೆಗೆ ಭವ್ಯ ಮೆರವಣಿಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮಕ್ಕೆ ಮಾಜಿ ಕೇಂದ್ರ ಸಚಿವರು ಹಾಗೂ ಪ್ರಸ್ತುತ ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸನಗೌಡ ಆರ್ ಪಾಟೀಲ್ ಯತ್ನಾಳ ಮತ್ತು ರಿಫ್ಲೆಕ್ಷನ್ ಗ್ರೂಪ್ ಆಫ್ ಚಾನಲ್ ಸ್ಥಾಪಕ ಹಾಗೂ ಸಿಇಒ ಅಮೋಘ ದೇಶಪತಿ ಆಗಮಿಸಲಿದ್ದು, ಶಿವಾಜಿ ಮಹಾರಾಜರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸಗಳು ನಡೆಯಲಿವೆ ಎಂದರು.

ಶಿವಾಜಿ ಮಹಾರಾಜರ ಆದರ್ಶಗಳು, ದೇಶಭಕ್ತಿ, ಶೌರ್ಯ ಮತ್ತು ಆಡಳಿತ ದಕ್ಷತೆಯನ್ನು ಯುವಪೀಳಿಗೆಗೆ ಪರಿಚಯಿಸುವುದು ಈ ಆಚರಣೆಯ ಮುಖ್ಯ ಉದ್ದೇಶವಾಗಿದೆ. ಗುರುಮಠಕಲ್ ಸುತ್ತಮುತ್ತಲಿನ ಭಾಗದ ಹಿಂದೂ ಭಾಂದವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಮಿತಿ ಮನವಿ ಮಾಡಿದೆ. ಪತ್ರಿಕಾಗೋಷ್ಠಿಯಲ್ಲಿ ಶಿವಾಜಿ ಸಮಿತಿಯ ಪದಾಧಿಕಾರಿಗಳು ಮತ್ತು ಹಲವು ಸಮಾಜ ಮುಖಂಡರು ಉಪಸ್ಥಿತರಿದ್ದರು

ವರದಿ: ರವಿ ಬುರನೋಳ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ