Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಫೈನಾನ್ಸ್ ಕಿರುಕುಳದಿಂದ ಹೆಂಡತಿಯರನ್ನೇ ಮಾರುವ ಸ್ಥಿತಿ ಬಂದಿದೆ. : ಅರವಿಂದ್ ಬೆಲ್ಲದ 

Advertisement
ಹುಬ್ಬಳ್ಳಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಎಷ್ಟು ಜನರು ಊರು ಬಿಡುತ್ತಿದ್ದು, ಇದುವರೆಗೂ ರಾಜ್ಯದಲ್ಲಿ ಈ ಒಂದು ಮೈಕ್ರೋಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಐದು ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ಇದೇ ವಿಚಾರವಾಗಿ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ ಮೈಕ್ರೋಫೈನಾನ್ಸ್ ಕಿರುಕುಳದಿಂದ ಹೆಂಡತಿಯರನ್ನೇ ಮಾರುವ ಸ್ಥಿತಿ ಬಂದಿದೆ ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಹೆಂಡತಿಯರನ್ನೇ ಮಾರುವ ಸ್ಥಿತಿ ಬಂದಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಮೈಕ್ರೋ ಫೈನಾನ್ಸ್ ಅವರ ಕಿರುಕುಳದಿಂದ ಜನರು ಊರು ಬಿಡುತ್ತಿದ್ದಾರೆ.ಫೈನಾನ್ಸ್ ಸಿಬ್ಬಂದಿಯ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

ಮೀಟರ್ ಬಡ್ಡಿ ದಂಧೆ, ಜೂಜು, ಡ್ರಗ್ಸ್ ದಂಧೆ ನಡುವೆ ಲಿಂಕ್ ಇದೆ. ಎಲ್ಲಾ ದಂಧೆಗಳು ಒಂದಕ್ಕೊಂದು ಸಂಬಂಧ ಇರುವಂತಹ ವ್ಯವಹಾರವಾಗಿವೆ.

ರಾಜ್ಯದಲ್ಲಿ ದಿನೇ ದಿನೇ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ ಕಿಡಿಕಾರಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ