Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿ ಪ್ರಧಾನ ಸಲಹೆಗಾರರನ್ನಾಗಿ ಜಿ.ಸಿ. ಚಂದ್ರಶೇಖರ್ ನೇಮಕ 

Advertisement

ಬೆಂಗಳೂರು: ರಾಜ್ಯಸಭಾ ಸದಸ್ಯರಾದ ಜಿ.ಸಿ. ಚಂದ್ರಶೇಖರ್ ಅವರನ್ನು ಮುಖ್ಯಮಂತ್ರಿಯವ ಪ್ರಧಾನ ಸಲಹೆಗಾರರನ್ನಾಗಿ ನೇಮಕ ಮಾಡಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (ರಾಜ್ಯ ಶಿಷ್ಟಾಚಾರ) 2026ರ ಜುಲೈ 13ರಂದು ಈ ಕುರಿತು ಜ್ಞಾಪನ ಪತ್ರವನ್ನು ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ನೇಮಕಾತಿ ಮಾಡಲಾಗಿದೆ.

ಈ ಹುದ್ದೆಯು ಸಂಪೂರ್ಣವಾಗಿ ಗೌರವಾಧಾರಿತವಾಗಿದ್ದು, ಯಾವುದೇ ರೀತಿಯ ಸಂಭಾವನೆ, ಭತ್ಯೆ, ಗೌರವಧನ ಅಥವಾ ಇತರ ಯಾವುದೇ ಸರ್ಕಾರಿ ಸೌಲಭ್ಯಗಳಿಗೆ ಅವರು ಅರ್ಹರಾಗಿರುವುದಿಲ್ಲ.ಮಾನ್ಯ ಮುಖ್ಯಮಂತ್ರಿಯವರಿಗೆ ರಾಜಕೀಯ ವ್ಯವಹಾರಗಳು ಹಾಗೂ ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಅಗತ್ಯ ನೆರವು ಮತ್ತು ಸಲಹೆಗಳನ್ನು ನೀಡುವ ಜವಾಬ್ದಾರಿಯನ್ನು ಇವರಿಗೆ ವಹಿಸಲಾಗಿದೆ.

ಈ ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಜಿ.ಸಿ. ಚಂದ್ರಶೇಖರ್ ಅವರು ಮುಖ್ಯಮಂತ್ರಿಯವರ ಪ್ರಧಾನ ಸಲಹೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಂದಹಳ್ಳಿ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬೆಳ್ಳಿ ಮೂರ್ತಿಯೊಂದಿಗೆ ಆಷಾಢ ಅಮಾವಾಸ್ಯೆ ವಿಶೇಷೋತ್ಸವ ಮುಖ್ಯಮಂತ್ರಿ ಪ್ರಧಾನ ಸಲಹೆಗಾರರನ್ನಾಗಿ ಜಿ.ಸಿ. ಚಂದ್ರಶೇಖರ್ ನೇಮಕ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ಇನ್ನಿಲ್ಲ ​ಮತದಾನ ನಮ್ಮ ಹಕ್ಕು - ನಮ್ಮ ಕರ್ತವ್ಯ: ಶಹಾಪುರದಲ್ಲಿ ಕಾಲೇಜು ವಿದ್ಯಾರ್ಥಿನಿಯರಿಂದ ಭರ್ಜರಿ ಜಾಗೃತಿ ಜಾಥಾಗೋಕಾಕ್ ದಿಂದ ಬೆಳಗಾವಿ ಬಾಯಪಾಸ್ ಹುದಲಿ ಸಮೀಪದ  ರೈಲ್ವೇ ಕಾಮಗಾರಿಯನ್ನು ಪರಿಶೀಲಿಸಿದ ಶ್ರೀ ಸನ್ಮಾನ್ಯ ಜಾರಕಿಹೊಳಿಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಜಾಗೃತಿ ಜಾಥಾ! ಡಾ. ಅಯ್ಯನಗೌಡ  ಗೃಹಲಕ್ಷ್ಮಿಗಳ ಗಮನಕ್ಕೆ : ಇ-ಕೆವೈಸಿ ಅಪ್ಡೇಟ್ ಮಾಡಿಸುವುದು ಸುಳ್ಳು ಸುದ್ದಿ : ರಾಜ್ಯ ಸರ್ಕಾರ ಸೂಚನೆ ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಸಿಎಂ ಮಾಧ್ಯಮ ಕಾರ್ಯದರ್ಶಿ ರಾಘವೇಂದ್ರ ಭಟ್ ನೇಮಕಾತಿ ರದ್ದು ವಿಶ್ವಕಪ್ ಫುಟ್‌ಬಾಲ್: ಸೆಮಿಫೈನಲ್ ವೇದಿಕೆ ಸಜ್ಜು