ನಿಸಿನ್(ಜಪಾನ್):ಭಾರತ ಕ್ರಿಕೆಟ್ ತಂಡವು 20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಿರೀಕ್ಷೆಯಿಂತೆ ಚಿನ್ನದ ಪದಕ ಗೆದ್ದುಕೊಂಡಿದೆ.
ಇಂದು ಪಾಕಿಸ್ತಾನ ವಿರುದ್ಧ ನಡೆದ ಪೈನಲ್ ಪಂದ್ಯದಲ್ಲಿ ಭಾರತ ತಂಡವು 19 ರನ್ ಗಳಿಂದ ಜಯ ಸಂಪಾದಿಸಿತು.
ಸ್ಕೊರ್ ವಿವರ
ಭಾರತ 20 ಓವರ್ ಗಳಲ್ಲಿ 6 ವಿಕೆಟ್ ಗೆ 211
ಪಾಕಿಸ್ತಾನ 20 ಓವರ್ ಗಳಲ್ಲಿ 6 ವಿಕೆಟ್ ಗೆ 192


