Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ : ಡಿ. ಕೆ ಶಿವಕುಮಾರ್

Advertisement
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಕುರಿತ ಚರ್ಚೆ ಮುನ್ನೆಲೆಗೆ ಬಂದಿದ್ದು, ಇದಕ್ಕೆ ತೆರೆ ಎಳೆಯುವ ಪ್ರಯತ್ನವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಮಾಡಿದ್ದಾರೆ.

'ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗ್ತೀನಿ' ಎಂಬ ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ.ದೇಶಪಾಡೆ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ನೇರವಾಗಿ ಹೇಳಿದ್ದಾರೆ.

ದೇಶಪಾಂಡೆ ಹಿರಿಯ ನಾಯಕರು. ಅನುಭವಿ ರಾಜಕಾರಣಿಗಳು. ಸಿಎಂ ಆಗಬೇಕು ಎಂದು ಆಸೆಪಡುವುದರಲ್ಲಿ ತಪ್ಪೇನಿಲ್ಲ. ಅವರು ಯಾವ ನಿರೀಕ್ಷೆಯಲ್ಲಿದ್ದಾರೆ ಗೊತ್ತಿಲ್ಲ.

ಆಸೆ ಪಡುವುದು ತಪ್ಪಲ್ಲ, ಆದರೆ ಆಸೆ ಬಗ್ಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದಲ್ಲ. ಪಕ್ಷ, ಹೈಕಮಾಂಡ್ ಅವರಿಗೆ ಕೊಡಬೇಕಿರುವ ಗೌರವ ಕೊಡುತ್ತದೆ. ಆದರೆ ಸದ್ಯಕ್ಕೆ ಸಿಎಂ ಹುದ್ದೆ ಖಾಲಿಯಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗ್ತೇನೆ ಎಂಬ ದೇಶಪಾಂಡೆ ಹೇಳಿಕೆ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಕೂಡ ಸಿಎಂ ಆಗುವ ಆಸೆ ಯಾರಿಗಿಲ್ಲ ಹೇಳಿ? ನನಗೂ ಸಿಎಂ ಆಗಬೇಕು ಎಂಬ ಆಸೆಯಿದೆ. ಅವಕಾಶಕೊಟ್ಟರೆ ನಾನೂ ಆಗ್ತೀನಿ ಎಂದು ಅಭಿಲಾಷೆ ವ್ಯಕ್ತಪಡಿಸಿದ್ದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ