Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಎಸ್‌ಐ ಜೀವ ಬಲಿ : ೧೧ ಜನರ ಬಂಧನ

Advertisement
ಹುಬ್ಬಳ್ಳಿ: -ಹಳೇ ಕೋರ್ಟ್ ಬಳಿಯಲ್ಲಿ ತೆರಳುತ್ತಿದ್ದಾಗ ಪ್ಲೈಓವರ್ ಕಾಮಗಾರಿಯ ಕಬ್ಬಿಣದ ರಾಡ್ ತಲೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಎಎಸ್‌ಐ ನಾಭಿರಾಜ್ ದಯಣ್ಣವರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು ಪ್ಲೈಓವರ್ ಕಾಮಗಾರಿ ನಡೆಸುವ ವೇಳೆ ನಿರ್ಲಕ್ಷ್ಯ ವಹಿಸಿದ ಝಂಡು ಕನ್ಸಕ್ಷನ್ ಕಂಪನಿಯ ಸುಪರವೈಸರ್, ಲೈಜನಿಂಗ್ ಇಂಜನೀಯರ್, ಇಂಜನೀಯರ್ ಮತ್ತು ನೌಕರರು ಸೇರಿ ೧೧ ಜನರನ್ನು ಉಪನಗರ ಪೊಲೀಸರು ಬಂಧಿಸಿದ್ದಾರೆ.


ಕಳೆದ ಸೆ.೧೦ ರಂದು ಭದ್ರತಾ ಕರ್ತವ್ಯ ನಿರ್ವಹಿಸಿ ಠಾಣೆಗೆ ತೆರಳುತ್ತಿದ್ದ ವೇಳೆ ನಾಭಿರಾಜ್ ದಯಣ್ಣವರ ಮೇಲೆ ಕೋರ್ಟ್ ವೃತ್ತದ ಬಳಿಯ ಪ್ಲೈಓವರ್ ಕಾಮಗಾರಿ ಸ್ಥಳದಲ್ಲಿ ಮೇಲಿನಿಂದ ಕಬ್ಬಿಣದ ರಾಡ್ ಬಿದ್ದಿತ್ತು.
ಕಾಮಗಾರಿಯನ್ನು ಮಾಡುತ್ತಿರುವ ಜಂಡು ಕನ್ಸಟ್ರಕ್ಷನ್ ಕಂಪನಿಯ ನೌಕರರು ಕಾಮಗಾರಿ ಸ್ಥಳದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಇದ್ದುದರಿಂದ ಸೇತುವೆ ಮೇಲೆ ಕಬ್ಬಿಣದ ಬಾರಗಳನ್ನು ಸಾಗಿಸುತ್ತಿದ್ದ ನೌಕರರ ನಿರ್ಲಕ್ಷತನದಿಂದ ಘಟನೆ ಸಂಭವಿಸಿದ ಹಿನ್ನೆಲೆಯಲ್ಲಿ ೧೧ ಜನರನ್ನು ಬಂಧಿಸಲಾಗಿದೆ.
ಹರ್ಷಾ ಶಿವಾನಂದ ಹೊಸಗಾಣಿಗೇರ (ಸುಪ್ರವೈಜರ್), ಜಿತೇಂದ್ರಪಾಲ ಶರ್ಮಾ ಶ್ರೀ ದೇವಕೃಷ್ಣ (ಲೈಜನಿಂಗ್ ಇಂಜನೀಯರ್), ಭೂಪೇಂದರ್ ಪಾಲ್ ಮಹಾರಾಜಸಿಂಗ್ (ಇಂಜನೀಯರ್), ಅಸ್ಲಂ ಅಲಿ ಜಲೀಲಮಿಯಾ ( ಕ್ರೇನ್ ಚಾಲಕ), ಸಿಬ್ಬಂದಿಗಳಾದ ಮೊಹಮ್ಮದ ಇಮಾದರೂ ಸಹರುಲ್ ಮಿಯಾ,
ಮೊಹಮ್ಮದ ಮಸೂದರ ರೆಹಮಾನ ಮೆಹಮೂದ್ದೀನ ಹಾಜಿ, ಸಬೀಬ ಶೇಖ ಮನ್ಸೂರಆಲಿ, ರಿಜಾವುಲ್ ಹಕ್ ಮಂಜೂರಅಲಿ , ಶಮೀಮ ಶೇಖ ತಂದೆ ಪಿಂಟು ಶೇಖ,
ಮೊಹಮ್ಮದ ಆರೀಫ ತಂದೆ ಖಯೂಮ ಮತ್ತು ಕಾರ್ಮಿಕ ಗುತ್ತಿಗೆದಾರ ಮೊಹಮ್ಮದ ರಬಿವುಲ್ ಹಕ್ ಮಜಬೂರ ರಹಿಮಾನ ಇವರುಗಳನ್ನು ಬಂಧಿಸಲಾಗಿದೆ.

ಸುಧೀರ್ ಕುಲಕರ್ಣಿ ಬಿ ವಿ ನ್ಯೂ ಜ ಹುಬ್ಬಳ್ಳಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ