Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಶಿಯಾ ಕಪ್ ಸೂಪರ್-4 : ಇಂದು ಭಾರತಕ್ಕೆ ಬಾಂಗ್ಲಾ ಎದುರಾಳಿ

Advertisement
ದುಬೈ: ಭಾರತ ಹಾಗೂ ಬಾಂಗ್ಲಾ ದೇಶ ಕ್ರಿಕೆಟ್ ತಂಡಗಳು ಇಲ್ಲಿ ನಡೆದಿರುವ ಏಶಿಯಾ ಕಪ್ ಕ್ರಿಕೆಟ್ ಪಂದ್ಯಾವಳಿಯ ಸೂಪರ್-4 ಪಂದ್ಯದಲ್ಲಿ ಇಂದು ಮುಖಾಮುಖಿಯಾಗಲಿವೆ.

ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಬಾಂಗ್ಲಾ ಹಾಗೂ ಭಾರತ ಎರಡೂ ತಂಡಗಳು ತಮ್ಮ ಪಾಲಿನ ಮೊದಲ ಸೂಪರ್-4 ಪಂದ್ಯಗಳನ್ನು ಗೆದ್ದುಕೊಂಡು ಕಣಕ್ಕೆ ಇಳಿಯುತ್ತಿವೆ. ಇಂದಿನ ಪಂದ್ಯದಲ್ಲಿ ಭಾರತ ಗೆದ್ದರೆ, ಭಾರತದ ಫೈನಲ್ ಪ್ರವೇಶ ಖಚಿತವಾಗಲಿದೆ. ಬಾಂಗ್ಲಾ ಗೆದ್ದರೆ ಬಾಂಗ್ಲಾದ ಫೈನಲ್ ಪ್ರವೇಶ ಖಚಿತವಾಗಲಿದೆ.

ಇಂದಿನ ಪಂದ್ಯದಲ್ಲಿ ಭಾರತ ಗೆಲ್ಲುವ ನೆಚ್ಚಿನ ತಂಡವಾಗಿದ್ದು, ನಿರೀಕ್ಷೆಯಂತೆ ಭಾರತ ಗೆದ್ದು  ನಾಳೆ ನಡೆಯುವ ಬಾಂಗ್ಲಾ- ಪಾಕಿಸ್ತಾನ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದರೆ ಭಾರತ ಪಾಕ್ ತಂಡಗಳು 28 ರಂದು ಫೈನಲ್ ಪಂದ್ಯ ಆಡಲು ಅರ್ಹತೆ ಪಡೆಯಲಿವೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ