Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೈನಂದಿನ ಕೆಲಸಕ್ಕೆ ಮತ್ತೆ ಹಾಜರಾಗುತ್ತಿದ್ದೇನೆ : ಎಎಸ್ಪಿ  ಬರಮನಿ ಸ್ಪಷ್ಟನೆ

Advertisement
ಧಾರವಾಡ : ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಹೆಚ್ಚುವರಿ ಎಸ್ಪಿ ಆಗಿದ್ದ ನಾರಾಯಣ ಭರಮನಿ ಅವರಿಗೆ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ಇದೇ ವಿಚಾರವಾಗಿ ನಾರಾಯಣ ಭರಮನಿ ಸ್ವಯಂ ನಿವೃತ್ತಿಗೆ ಮುಂದಾಗಿ ಪತ್ರ ಸಹ ಬರೆದಿದ್ದರು.

ಇದೀಗ ನಾರಾಯಣ ಬರಮಣಿ ಅವರು ನಾನು ದೈನಂದಿನ ಕೆಲಸಕ್ಕೆ ಮತ್ತೆ ಹಾಜರಾಗುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಧಾರವಾಡ ಎಎಸ್ಪಿ ನಾರಾಯಣ ಬರಮನಿ ರಾಜೀನಾಮೆ ವಿಚಾರವಾಗಿ, ನಾನು ಶಿಸ್ತಿನ ಇಲಾಖೆಯಲ್ಲಿ ಇದ್ದೇನೆ. ನನ್ನ ಭಾವನೆಗಳನ್ನು ಇಲಾಖೆ ಮೇಲಾಧಿಕಾರಿಗಳಿಗೆ ತಿಳಿಸಿದ್ದೇನೆ. ಮೇಲಾಧಿಕಾರಿಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರಹ ಸಚಿವ ಜಿ ಪರಮೇಶ್ವರ್ ರವರು ನನ್ನ ಜೊತೆಗೆ ಮಾತನಾಡಿದ್ದಾರೆ.

ಈಗ ನಾನು ದೈನಂದಿನ ಕೆಲಸಕ್ಕೆ ಹಾಜರಾಗುತ್ತಿದ್ದೇನೆ ರಾಜೀನಾಮೆ ಅಂಗೀಕಾರ ಕುರಿತು ಸರ್ಕಾರ ನಿರ್ಧರಿಸುತ್ತದೆ ನಾನೀಗ ದೈನಂದಿನ ಕೆಲಸಕ್ಕೆ ಹಾಜರಾಗುತ್ತೇನೆ ಎಂದು ಧಾರವಾಡದಲ್ಲಿ ಎಎಸ್ಪಿ ನಾರಾಯಣ ಭರಮಣಿ ಹೇಳಿಕೆ ನೀಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ