LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಕೋಮು ಗಲಭೆ : ಕಂಡಲ್ಲಿ ಗುಂಡಿಕ್ಕಲು ಅಸ್ಸಾಂ ಸಿಎಂ ಆದೇಶ

Advertisement
ಅಸ್ಸಾಂ: ಧುಬ್ರಿಯಲ್ಲಿ ಬಕ್ರೀದ್ ಹಬ್ಬದಂದು ಹನುಮಂತನ ದೇವಸ್ಥಾನದ ಬಳಿ ಹಸುವಿನ ರುಂಡ ಮತ್ತು ದನದ ಮಾಂಸ ಬಿಸಾಡಿ ವಿಕೃತಿ ಮೆರೆದಿದ್ದ ದುಷ್ಕರ್ಮಿಗಳ ವಿರುದ್ಧ ಕಂಡಲ್ಲಿ ಗುಂಡಿಕ್ಕಲು ಅಸ್ಸಾಂ ಸಿಎಂ ಹಿಮಂತ ಶರ್ಮಾ ಆದೇಶ ಹೊರಡಿಸಿದ್ದಾರೆ.

ಮೊನ್ನೆಯ ಬಕ್ರೀದ್ ದಿನದಂದು ಕೆಲವು ದುಷ್ಕರ್ಮಿಗಳು ಹನುಮಾನ್ ದೇವಸ್ಥಾನದ ಮುಂಭಾಗದಲ್ಲಿ ಉದ್ದೇಶಪೂರ್ವಕವಾಗಿ ಹಸುವಿನ ತಲೆ..ಗೋಮಾಂಸವನ್ನು ಎಸೆದು, ದೇವಾಲಯದ ಆವರಣವನ್ನು ಅಪವಿತ್ರಗೊಳಿಸಿ ವಿಕೃತಿ ಮೆರೆದಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಹಿಮಂತ ಶರ್ಮಾ ಕೋಮುವಾದಿ ಗುಂಪು ಹಿಂದೂ ದೇವಾಲಯಗಳಿಗೆ ಹಾನಿ ಮಾಡುವ ಅಗೌರವ ತೋರುವ ದುರುದ್ದೇಶದಿಂದ ಈ ಕೃತ್ಯವೆಸಗಿದೆ ಎಂದು ಗುಡುಗಿದ್ದಾರೆ.

ಈ ರೀತಿ ಹಿಂದೂ ದೇವಾಲಯಗಳು ಅಥವಾ ನಾಮಘರ್‌ಗಳನ್ನು ದುಷ್ಟತನದಿಂದ ಅಪವಿತ್ರಗೊಳಿಸಿದ ಶಕ್ತಿಗಳ ವಿರುದ್ಧ ನಮ್ಮ ಬಿಜೆಪಿ ಸರ್ಕಾರ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ ಎಂದು ಹೇಳಿರುವ ಅವರು, ಕಂಡಲ್ಲಿ ಗುಂಡಿಕ್ಕಲು ಆದೇಶಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು