Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಡಕಿ ನಾಡಕಚೇರಿಯಲ್ಲಿ ಅದರ್ ಕೇಂದ್ರ ಸ್ಥಗಿತಗೊಂಡ ಕಾರಣ ಪುನರಾರಂಭಿಸಲು ಕ.ರ.ವೇ ಅಗ್ರಹ.

Advertisement
ಸೇಡಂ:- ತಾಲೂಕಿನಲಿ ಅಡಕಿ ಅತಿ ದೊಡ್ಡ ನಾಡ ಕಚೇರಿಯಾಗೀದ್ದು ಇಲ್ಲಿ ರೈತರ ಕೇಂದ್ರ ಇರುವುದರಿಂದ ಬೀಜಗಳಿಗಾಗಿ ತಾಡಪತ್ರಿಗಳಿಗಾಗಿ ಇನ್ನು ಅನೇಕ ರೈತರ ಸಾಮಗ್ರಿಗಳಿಗೆ ರೈತ ಕೇಂದ್ರಕ್ಕೆ ರೈತರು ಬರುತ್ತಾರೆ ಉಪಾ ತಹಸಿಲ್ದಾರರ ಕಾರ್ಯಾಲಯ ಇರುವುದರಿಂದ ವಿಧವ ವೇತನ ಶಿಷ್ಯ ವೇತನ ಸಂಧ್ಯಾ ಸುರಕ್ಷಾ ಯೋಜನೆ ಜಾತಿ ಪ್ರಮಾಣ ಪತ್ರಗಳಿಗಾಗಿ ಅನೇಕ ವಿದ್ಯಾರ್ಥಿಗಳು ರೈತರು ಕೂಲಿ ಕಾರ್ಮಿಕರು ಬರುತ್ತಾರೆ .

ಇನ್ನೂ ಸುತ್ತಮುತ್ತಲು ಅನೇಕ ಹಳ್ಳಿಗಳು ರಂಜೋಳ ಚಿಟಿಕನಹಳ್ಳಿ, ಅಮರವಾದಿ, ಇಮಾಡಪುರ್, ಮಾದರ, ನಾಗಸನಹಳ್ಳಿ, ಕೊಂತನಪಲ್ಲಿ, ಸೋಂಪಲ್ಲಿ ಹೂಡ ರಾಜೋಳ ಇನ್ನು ಅನೇಕ ಹಳ್ಳಿಗಳ ರೈತರು ಕಾರ್ಮಿಕರು ವಿದ್ಯಾರ್ಥಿಗಳು ಹಿರಿಯ ನಾಗರಿಕರು ಈ ಗ್ರಾಮಕ್ಕೆ ಬಂದು ದಿನನಿತ್ಯ ಕೆಲವು ಕಾರ್ಯಗಳಿಗೆ ಬಂದು ಆಧಾರ್ ಕಾರ್ಡ್ ತಿದ್ದುಪಡಿಯಾಗಲಿ ಹೊಸ ಆಧಾರ್ ಕಾರ್ಡ್ಗಳಿಗಾಗಿ ಅರ್ಜಿ ಸಲ್ಲಿಸುವುದಾಗಲಿ ಬರುತ್ತಿದ್ದರು .

ಕೆಲವು ದಿನಗಳಿಂದ ಆಧಾರ್ ಕೇಂದ್ರ ಸ್ಥಗಿತಗೊಂಡಿರುವುದರಿಂದ ನಾಗರಿಕರೇ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ ಆಗಿದೆ ಸುಮ್ಮನೆ ಸುಳ್ಳು ಆರೋಪಗಳನ್ನು ನಾಡಕಚೇರಿಯ ಮೇಲೆ ಮಾಡಿ ಆಧಾರ್ ಕೇಂದ್ರ ಸ್ಥತಗಿತಗೊಳಿಸಿದ್ದು ತುಂಬಾ ಖಂಡನಿಯ ಅತಿ ಶೀಘ್ರದಲ್ಲಿ ಆಧಾರ್ ಕೇಂದ್ರ ಪ್ರಾರಂಭಿಸದಿದ್ದರೆ ಆಡಿಕಿ ಗ್ರಾಮದ ನಾಡಕಚೇರಿ, ಎದುರುಗಡೆ ಆಧಾರ್ ಕೇಂದ್ರ ಪ್ರಾರಂಭಿಸುವವರೆಗೂ ಉಪವಾಸ ಸತ್ಯಾಗ್ರ ಕೂಡಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಅಧ್ಯಕ್ಷ ಡಾಕ್ಟರ್ ರಾಮಚಂದ್ರ ಗುತ್ತೇದರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ:- ವೆಂಕಟಪ್ಪ ಕೆ ಸುಗ್ಗಾಲ್.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ