Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾಕುಂಭಮೇಳದಲ್ಲಿ ರಾಜ್ಯ ನಾಲ್ವರು ಸೇರಿ 30 ಜನ ಸಾವು : ಡಿಐಜಿ ಅಧೀಕೃತ ಮಾಹಿತಿ 

Advertisement
ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 30 ಭಕ್ತರು ಮೃತಪಟ್ಟಿದ್ದಾರೆ. ಪವಿತ್ರ ಸ್ನಾನಕ್ಕೆ ಆಗಮಿಸಿದ್ದವರಲ್ಲಿ ಕಾಲ್ತುಳಿತದಲ್ಲಿ 60 ಭಕ್ತರು ಗಾಯಗೊಂಡಿದ್ದಾರೆ ಎಂದು ಪ್ರಯಾಗ್ ರಾಜ್ ಡಿಐಜಿ ವೈಭವ್ ಕೃಷ್ಣ ತಿಳಿಸಿದ್ದಾರೆ.

ದುರಂತಕ್ಕೆ ಸಂಭವಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 25 ಮೃತ ದೇಹಗಳ ಗುರುತು ಪತ್ತೆ ಮಾಡಲಾಗಿದೆ. ಇಂದು ಯಾರಿಗೂ ವಿಐಪಿ ವ್ಯವಸ್ಥೆಯನ್ನು ಮಾಡಿರಲಿಲ್ಲ ಎಂದು ತಿಳಿಸಿದ್ದಾರೆ.

ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಭಕ್ತರು ಮೃತಪಟ್ಟಿದ್ದಾರೆ. ಗುಜರಾತ್ ರಾಜ್ಯದ ಒಬ್ಬರು, ಆಸ್ಸಾಂನ ಒಬ್ಬರು ಸಾವನ್ನಪ್ಪಿದ್ದಾರೆ. 25 ಜನರ ಗುರುತು ಪತ್ತೆಯಾಗಿದೆ. ಇಂದು ಯಾರಿಗೂ ವಿಐಪಿ, ವಿವಿಐಪಿ ವ್ಯವಸ್ಥೆಯನ್ನು ಮಾಡಿರಲಿಲ್ಲ. ಸಾರ್ವಜನಿಕರು 1920 ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಬೆಳಗಿನ ಜಾವ 1-2 ಗಂಟೆಯ ನಡುವೆ ಸಂಭವಿಸಿದ ಮಹಾ ಕುಂಭ ಮೇಳದಲ್ಲಿ 30 ಜನರು ಸಾವನ್ನಪ್ಪಿದ್ದಾರೆ. 25 ಜನರನ್ನು ಗುರುತಿಸಲಾಗಿದ್ದು, ಉಳಿದ 5 ಜನರನ್ನು ಗುರುತಿಸಲಾಗುತ್ತಿದೆ ಎಂದು ಮಹಾಕುಂಭ ಡಿಐಜಿ ವೈಭವ್ ಕೃಷ್ಣ ತಿಳಿಸಿದ್ದಾರೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ