Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಶ್ಲೀಲ ಬಟ್ಟೆ ಧರಿಸಿ ನೃತ್ಯ : ಡ್ಯಾನ್ಸ್ ಬಾರ್ ಗಳ ಮೇಲೆ ದಾಳಿ 

Advertisement
ಬೆಂಗಳೂರು: ಬೆಂಗಳೂರಿನ ಹಲವು ಕಡೆ ಡ್ಯಾನ್ಸ್ ಬಾರ್ ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರದ ಕ್ಲಬ್ ಒನ್, ರಂಭಾ ಬ್ರಿಗೇಡ್ ಬ್ಲ್ಯೂ ಸೇರಿದಂತೆ 17ಕ್ಕೂ ಹೆಚ್ಚು ಡ್ಯಾನ್ಸ್ ಬಾರ್ ಗಳ ಮೇಲೆ ಪೊಲೀಸರು ದಾಳಿ ಮಾಡಿ ಪರಿಶೀಲಿಸಿದ್ದಾರೆ.

ಓವರ್ ಟೈಮ್ ಯುವತಿಯರು ಅಶ್ಲೀಲ ಬಟ್ಟೆ ಧರಿಸಿ ಮಾಡುವುದು ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆ ಆರೋಪದಲ್ಲಿ ಪೊಲೀಸರಿಂದ ದಾಳಿ ನಡೆದಿದೆ.ಎಂಜಿ ರೋಡ್, ಬ್ರಿಗೇಡ್ ರೋಡ್, ಉಪ್ಪಾರಪೇಟೆ ಸುತ್ತಮುತ್ತ ದಾಳಿ ಮಾಡಲಾಗಿದೆ.

ಕೇಂದ್ರ ವಿಭಾಗ ಮತ್ತು ಪಶ್ಚಿಮ ವಿಭಾಗದ ಡಾನ್ಸ್ ಬಾರ್ ಗಳ ಮೇಲೆಯೂ ದಾಳಿ ನಡೆಸಲಾಗಿದೆ. ಕಬ್ಬನ್ ಪಾರ್ಕ್, ಅಶೋಕನಗರ, ಎಸ್.ಜೆ. ಪಾರ್ಕ್, ಉಪ್ಪಾರಪೇಟೆ ಸೇರಿದಂತೆ ನಗರದ ವಿವಿಧ ಠಾಣಾ ವ್ಯಾಪ್ತಿಗಳ ಬಾರ್ ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ನಿಯಮ ಉಲ್ಲಂಘಿಸಿದ ಡ್ಯಾನ್ಸ್ ಬಾರ್ ಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್