Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟೆಯಲ್ಲಿ ಮೌಲಾನಾ ಮೇಲೆ ಹಲ್ಲೆ : ಬಿಗುವಿನ ವಾತಾವರಣ 

Advertisement
ಬಾಗಲಕೋಟೆ: ಬಾಗಲಕೋಟೆಯಲ್ಲಿ ಮಸೀದಿ ಮೌಲಾನಾ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ. ನವನಗರ ಸೆಕ್ಟರ್ 4 ರಲ್ಲಿ ಟೀ ಕುಡಿಯುತ್ತಿದ್ದ ಸಂದರ್ಭದಲ್ಲಿ ಹಲ್ಲೆ ನಡೆಸಲಾಗಿದೆ.

ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನವನಗರ ಠಾಣೆ ಎದುರು ಮುಸ್ಲಿಂ ಸಮುದಾಯದವರು ಜಮಾವಣೆಗೊಂಡಿದ್ದಾರೆ.

ಹಲ್ಲೆಕೋರರ ಮೇಲೆ ಕೂಡಲೇ ಕೇಸು ದಾಖಲೆಸಿ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಪೊಲೀಸರು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ಮುಸ್ಲಿಂ ಸಮುದಾಯದವರ ಮನವೊಲಿಸಿದ್ದಾರೆ.

ಗಣೇಶ್, ಕಾರ್ತಿಕ್, ಶಿವು, ಆದಿತ್ಯ ಸೇರಿ ಹಲವರ ವಿರುದ್ಧ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಕಾರ್ತಿಕ್ ಮತ್ತು ಪ್ರೀತಮ್ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಮುಖ ಆರೋಪಿ ನಾಗರಾಜನಿಗಾಗಿ ಶೋಧ ಮುಂದುವರೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್