Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇರಾನ್ ಸೇತುವೆ, ವಿದ್ಯುತ್ ಸ್ಥಾವರಗಳ ಮೇಲೆ ದಾಳಿ: ಟ್ರಂಫ್ ಹೊಸ ಬೆದರಿಕೆ

Advertisement
ಯುಎಸ್- ಇಸ್ರೇಲ್- ಇರಾನ್ ಯುದ್ಧ ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ. ಬದಲಾಗಿ ಪಶ್ಚಿಮ ಏಷ್ಯಾ ಬಿಕ್ಕಟ್ಟು ಉಲ್ಬಣಗೊಳ್ಳುವ ಕಾರ್ಮೋಡಗಳೇ ಹೆಚ್ಚುತ್ತಿವೆ.
ಒಂದೆಡೆ ಯುದ್ದ ನಿಲ್ಲಿಸುವ ಸಂಧಾನಗಳು, ಪ್ರಯತ್ನಗಳು, ಅಮೇರಿಕದಲ್ಲಿನ ಆಂತರಿಕ ಒತ್ತಡಗಳೇ ಇದ್ದರೂ ಅಧ್ಯಕ್ಷ ಡೋನಾಲ್ಡ್ ಟ್ರಂಫ್ ಅವರು ಮಾತ್ರ ಇರಾನ್‌ಗೆ ಹೊಸ ಬೆದರಿಕೆಗಳನ್ನು ಹಾಕಿದ್ದಾರೆ.
ಇರಾನ್ ಯುದ್ದ ನಿಲ್ಲಿಸುವ ಷರತ್ತುಗಳಿಗೆ ಒಪ್ಪದಿದ್ದರೆ ಸೇತುವೆಗಳು, ವಿದ್ಯುತ್ ಸ್ಥಾವರಗಳ ಮೇಲೆ ದಾಳಿ ನಡೆಸುವುದಾಗಿ ಟ್ರಂಪ್ ಇರಾನ್‌ಗೆ ಹೊಸದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಇದರೊಂದಿಗೆ ಪಶ್ಚಿಮ ಏಷ್ಯಾ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆಗಳನ್ನು ತೋರುತ್ತಿದೆ ಎಂದು ವರದಿ ಹೇಳಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ