ಬ್ರಿಸ್ಬೇನ್: ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವಿನ ಮೂರನೇ ಟಿ- 20 ಪಂದ್ಯ ನಾಳೆ ಇಲ್ಲಿನ ಗಬ್ಬಾ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.
ಪಂದ್ಯ ಭಾರತೀಯ ಕಾಲಮಾನ ಮದ್ಯಾನ್ಹ 1:45 ಕ್ಕೆ ಶುರುವಾಗಲಿದೆ. 5 ಪಂದ್ಯಗಳ ಸರಣಿಯಲ್ಲಿ ಎರಡೂ ತಂಡಗಳು ತಲಾ ಒಂದು ಪಂದ್ಯದಲ್ಲಿ ಗೆದ್ದಿವೆ.

Get latest news updates delivered straight to your WhatsApp.