ಪರ್ತ್ (ಆಸ್ಟ್ರೇಲಿಯಾ): ಆತಿಥೇಯ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವೆ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ನವೆಂಬರ್ 13 ರಂದು ಇಲ್ಲಿನ ಪರ್ತ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.
ತವರು ಆಸ್ಟ್ರೇಲಿಯಾ ತಂಡ ಹಾಗೂ ಪ್ರವಾಸಿ ಇಂಗ್ಲೆಂಡ್ ಏರಡು ತಂಡಗಳು ಸಮತೋಲನದಿಂದ ಕೂಡಿದ್ದು, ರೋಚಕ ಹೋರಾಟ ನಿರೀಕ್ಷಿಸಲಾಗುತ್ತಿದೆ.


