LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

21 ರಂದು ಆಸ್ಟ್ರೇಲಿಯಾ- ಇಂಗ್ಲೆಂಡ್ ಮೊದಲ ಟಿ-20 ಪಂದ್ಯ

Advertisement

ಮೇಲಬೊರ್ನ್( ಆಸ್ಟ್ರೇಲಿಯಾ): ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವಿನ 3 ಏಕದಿನ ಪಂದ್ಯಗಳ ಸರಣಿ ನಂತರ ಇದೀಗ 5 ಪಂದ್ಯಗಳ ಟಿ-20 ಸರಣಿ ನಡೆಯಲಿದ್ದು, ಮೊದಲ ಪಂದ್ಯ ಇಲ್ಲಿನ ಎಂಸಿಜಿ ಕ್ರಿಕೆಟ್ ಮೈದಾನದಲ್ಲಿ ಇದೇ ದಿ. 21 ರಂದು ನಡೆಯಲಿದೆ.

ಭಾರತೀಯ ಕಾಲಮಾನ ಮಧ್ಯಾಹ್ನ 1:30 ಕ್ಕೆ ಪಂದ್ಯ ಆರಂಭವಾಗಲಿದೆ.

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST