ಅಡಿಲೇಡ್(ಆಸ್ಟ್ರೇಲಿಯಾ) : ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವಿನ 2 ನೇ ಏಕದಿನ ಪಂದ್ಯ ಇಂದು ನಡೆಯಲಿದೆ.
ಭಾರತೀಯ ಕಾಲಮಾನ ಮುಂಜಾನೆ 9 ಕ್ಕೆ ಪಂದ್ಯ ಆರಂಭವಾಗುತ್ತಿದೆ. ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದು ಕೊಂಡಿದ್ದು, 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

Get latest news updates delivered straight to your WhatsApp.