LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಆಸ್ಟ್ರೇಲಿಯಾ- ದ. ಆಪ್ರಿಕಾ ದ್ವಿತೀಯ ಟೆಸ್ಟ್ ಇಂದಿನಿಂದ

Advertisement

ಗೇಬ್ರಾ(ದ. ಆಪ್ರಿಕಾ): ಅತಿಥೇಯ ದ. ಆಪ್ರಿಕಾ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವಿನ 3 ಪಂದ್ಯಗಳ ಟೆಸ್ಟ್ ಸರಣಿಯ 2 ನೇ ಪಂದ್ಯ ಇಂದಿಲ್ಲಿ ಶುರುವಾಗಲಿದೆ.

ಭಾರತೀಯ ಕಾಲಮಾನ ಮಧ್ಯಾನ್ಹ 1:30 ಕ್ಕೆ ಪಂದ್ಯ ಆರಂಭವಾಗುತ್ತಿದೆ. ಮೊದಲ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದು 1-0 ರಿಂದ ಮುನ್ನಡೆ ಸಾಧಿಸಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST