ಬಸೆಟ್ರಿ ಸೆಂಟ್ ಕಿಟ್ಸ್ ( ವೆಸ್ಟ್ ಇಂಡೀಸ್): ಪ್ರವಾಸಿ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡಗಳ ನಡುವೆ ಮೂರನೇ ಟ್ವೆಂಟಿ- 20 ಪಂದ್ಯ ನಾಳೆ ಇಲ್ಲಿ ನಡೆಯಲಿದೆ. ನಾಳೆ ಬೆಳಿಗ್ಗೆ 4:30 ಕ್ಕೆ ಪಂದ್ಯ ನಡೆಯಲಿದ್ದು, ಸರಣಿಯಲ್ಲಿ ಆಸ್ಟ್ರೇಲಿಯಾ 2-0 ರಿಂದ ಮುನ್ನಡೆಯಲ್ಲಿದೆ.
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.