ಮೆಲ್ಬೋರ್ನ್: ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧ ಇಂದಿಲ್ಲಿ ನಡೆದ ಮೊದಲ ಟಿ- 20 ಪಂದ್ಯವನ್ನು 3 ವಿಕೆಟ್ ಗಳಿಂದ ಗೆದ್ದುಕೊಂಡಿದೆ.
ಎಂಸಿಜಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲುವ ಮೂಲಕ ಆಸ್ಟ್ರೇಲಿಯಾ 5 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.
ಸ್ಕೊರ್ ವಿವರ
ಇಂಗ್ಲೆಂಡ್ 20 ಓವರ್ ಗಳಲ್ಲಿ 9 ವಿಕೆಟ್ ಗೆ 187
ಆಸ್ಟ್ರೇಲಿಯಾ 19.5 ಓವರ್ ಗಳಲ್ಲಿ 7 ವಿಕೆಟ್ ಗೆ 191


