Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರೀಡಾ ಸಾಧಕರಿಗೆ ಸಿಎಂ ಸಿದ್ದರಾಮಯ್ಯರಿಂದ ಪ್ರಶಸ್ತಿ ವಿತರಣೆ

Advertisement
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ರ‍್ಕಾರದಿಂದ ೬ ಕೋಟಿ ರೂಪಾಯಿ ನಗದು ಬಹುಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ರ‍್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ರ‍್ನಾಟಕ ಒಲಂಪಿಕ್ ೨೦೨೫ ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.
೧೯೫೮ ರಲ್ಲಿ ಪ್ರಾರಂಭವಾದ ಒಲಂಪಿಕ್ಸ್ ಸಂಸ್ಥೆ ಇಲ್ಲಿಯವರೆಗೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದೆ. ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್ ಅವರು ಸಂಸ್ಥೆಯ ಅಧ್ಯಕ್ಷತೆ ವಹಿಸಿಕೊಂಡ ನಂತರ ಸಂಸ್ಥೆಯು ಹೆಚ್ಚು ಕ್ರಿಯಾಶೀಲವಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ