Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೋಷ್ ಬಟ್ಲರ್ ಮಿಂಚಿನ ಬ್ಯಾಟಿಂಗ್: ಗುಜರಾತ್ ಟೈಟನ್ಸ್ ಗೆ ಸುಲಭ ಗೆಲುವು

Advertisement
ಬೆಂಗಳೂರು: ಜೋಶ್ ಬಟ್ಲರ್ ಅವರ ಅಜೇಯ, ಆಕರ್ಷಕ ಅರ್ಧ ಶತಕದ ನೆರವಿನಿಂದ ಗುಜರಾತ್ ಟೈಟನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಐಪಿಎಲ್ ಪಂದ್ಯಾವಳಿಯ ಲೀಗ್ ಪಂದ್ಯದಲ್ಲಿ 8 ವಿಕೆಟ್ ಗಳ ಸುಲಭ ಗೆಲುವು ಪಡೆಯಿತು.

            ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗದಿತ 20 ಓವರುಗಳಲ್ಲಿ 8 ವಿಕೆಟ್ ಗೆ 169 ರನ್ ಗಳಿಸಿತು. ಪ್ರತಿಯಾಗಿ ಆಡಿದ ಗುಜರಾತ್ ಟೈಟನ್ಸ್ 17.5 ಓವರುಗಳಲ್ಲಿ 2 ವಿಕೆಟ್ ಗೆ 170 ರನ್ ಗಳಿಸಿ ಸುಲಭ ಗೆಲುವು ತನ್ನದಾಗಿಸಿಕೊಂಡಿತು.

            ಸ್ಕೋರ್ ವಿವರ:

ರಾಯಲ್ ಚಾಲೆಂಜರ್ಸ್ ಬೆಂಗಳೂರು  20 ಓವರುಗಳಲ್ಲಿ 8 ವಿಕೆಟ್ ಗೆ 169

ಲೆವಿಂಗ್ಸಟನ್ 54 ( 40 ಎಸೆತ, 1 ಬೌಂಡರಿ, 5 ಸಿಕ್ಸರ್), ಜಿತೇಶ ಶರ್ಮಾ 33, 21 ಎಸೆತ, 5 ಬೌಂಡರಿ, 1 ಸಿಕ್ಸರ್)

ಟಿಮ್ ಡೆವಿಡ್ 32 ( 18 ಎಸೆತ, 3 ಬೌಂಡರಿ, 2 ಸಿಕ್ಸರ್), ಮೊಹ್ಮದ ಸಿರಾಜ್ 19 ಕ್ಕೆ 3)

ಗುಜರಾತ್ ಟೈಟನ್ಸ್ 17.5 ಓವರುಗಳಲ್ಲಿ 2 ವಿಕೆಟ್ ಗೆ 170

ಜೋಶ್ ಬಟ್ಲರ್ ಅಜೇಯ 73 (39 ಎಸೆತ, 5 ಬೌಂಡರಿ, 6 ಸಿಕ್ಸರ್)

ಸಾಯಿ ಸುದರ್ಶನ್ 49 ( 36 ಎಸೆತ, 7 ಬೌಂಡರಿ, 1 ಸಿಕ್ಸರ) ಭುವನೇಶ್ವರ ಕುಮಾರ್ 23 ಕ್ಕೆ 1)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ