Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ. 5ರಿಂದ ದೇಶಾದ್ಯಂತ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ : ಸಿದ್ದರಾಮಯ್ಯ

Advertisement
ನವದೆಹಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ ರಾಮ್ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಆ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದ್ದು, ಅದು ಜನವಸತಿಗೆ ಸೂಕ್ತವಾದ ಪ್ರದೇಶವಲ್ಲ. ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟೀಸ್ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು.

ಆದರೆ ಸರ್ಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ನಿರಾಶ್ರಿತರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್