Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬ್ಯಾಡ್ಮಿಂಟನ್: ಭಾರತದ ಆಟಗಾರರಿಗೆ ಪ್ರಬಲ ಎದುರಾಳಿಗಳ ಸವಾಲು

Advertisement
ನವದೆಹಲಿ:  ಏಪ್ರಿಲ್ ೨೪ ರಿಂದ ಮೇ. ೩ ರವರೆಗೆ ನಡೆಯುವ ಥಾಮಸ್ ಕಪ್ ಹಾಗೂ ಉಬೇರ್ ಕಪ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾರತ ಪುರುಷ ಹಾಗೂ ಮಹಿಳಾ ಆಟಗಾರರು ಪ್ರಬಲ ಎದುರಾಳಿಗಳನ್ನು ಎದುರಿಸಲಿದ್ದು, ಭಾರತದ ಆಟಗಾರರಿಗೆ ಎರಡೂ ಪಂದ್ಯಾವಳಿಗಳು ಸವಾಲಿನ ಪಂದ್ಯಾವಳಿಯಾಗಲಿದೆ.
ಪ್ರತಿಷ್ಠಿತ ಎರಡೂ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಡ್ರಾ ತೆಗೆಯಲಾಗಿದ್ದು, ಚೀನಾ ದೇಶದ ಆಟಗಾರರು ಸೇರಿದಂತೆ ಭಾರತದ ಆಟಗಾರರು ಪ್ರಬಲ ಎದುರಾಳಿಗಳ ವಿರುದ್ಧ
ಆರಂಭ ಪಂದ್ಯಗಳನ್ನು ಆಡಬೇಕಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ