LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪರವಾನಗಿ ಮೀರಿದ ರಿವಾಲ್ವರ್ ಹೊಂದಿದ್ದ ಬಾಗಲಕೋಟೆ ವ್ಯಕ್ತಿ ಬಂಧನ

Advertisement
​ಗೋಕಾಕ್ :  ಇಲ್ಲಿನ ಕೋರ್ಟ್ ಸರ್ಕಲ್ ಬಳಿ ಕಾರಿನಲ್ಲಿ ಅಕ್ರಮವಾಗಿ ರಿವಾಲ್ವರ್ ಇಟ್ಟುಕೊಂಡು ಸಂಚರಿಸುತ್ತಿದ್ದ ಬಾಗಲಕೋಟೆ ಮೂಲದ ವ್ಯಕ್ತಿಯನ್ನು ಗೋಕಾಕ್ ಶಹರ ಪೊಲೀಸರು ಬಂಧಿಸಿದ್ದಾರೆ.



​ಬಾಗಲಕೋಟೆ ಜಿಲ್ಲೆಯ ನಿವಾಸಿ ರಮೇಶ್ ಕೇಸರಗೊಪ್ಪ ಚೌವಾಣ (52) ಬಂಧಿತ ಆರೋಪಿ. ಈತ ತನ್ನ ಕಾರಿನ ಡ್ಯಾಶ್‌ಬೋರ್ಡ್‌ನಲ್ಲಿ ರಿವಾಲ್ವರ್ ಇಟ್ಟುಕೊಂಡು ಅನುಮಾನಾಸ್ಪದವಾಗಿ ಓಡಾಡುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿದ್ದರು. ಈ ವೇಳೆ ಲೈಸನ್ಸ್ ಇದ್ದರೂ ಅದು ಬಾಗಲಕೋಟೆ ಜಿಲ್ಲೆಗೆ ಮಾತ್ರ ಸೀಮಿತವಾಗಿರುವುದು ಕಂಡುಬಂದಿದೆ.



​ನಿಯಮ ಉಲ್ಲಂಘನೆ: ​ರಿವಾಲ್ವರ್ ಪರವಾನಗಿ ಅವಧಿ ಮುಗಿದಿದ್ದರೂ ಅದನ್ನು ನವೀಕರಿಸಿರಲಿಲ್ಲ. ​ಅವಧಿ ಮುಗಿದ ಶಸ್ತ್ರಾಸ್ತ್ರವನ್ನು ಪೊಲೀಸ್ ಠಾಣೆಗೆ ಜಮಾ ಮಾಡದೆ ನಿಯಮ ಉಲ್ಲಂಘಿಸಲಾಗಿದೆ. ​ಮತ್ತೊಂದು ಜಿಲ್ಲೆಯ ವ್ಯಾಪ್ತಿಗೆ ಅನುಮತಿ ಇಲ್ಲದೆ ಆಯುಧವನ್ನು ತರಲಾಗಿದೆ.

​ಘಟನೆಗೆ ಸಂಬಂಧಿಸಿದಂತೆ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ (Arms Act) ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ವರದಿ : ಮಹಾಂತೇಶ್ ಎಸ್ ಹುಲಿಕಟ್ಟಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು