LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಬಾಗಲಕೋಟೆ ಉಪಚುನಾವಣೆ : 13 ಸಾವಿರ ಮತಗಳಿಂದ ಉಮೇಶ್ ಮೇಟಿ ಮುನ್ನಡೆ 

Advertisement

ಬೆಂಗಳೂರು : ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು (ಮೇ 4) ಹೊರಬೀಳಲಿದೆ.

ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿಯ ನಡುವೆ ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿದೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನ 12 ಗಂಟೆಯ ವೇಳೆಗೆ ಅಧಿಕೃತ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ.

ಬಾಗಲಕೋಟೆ ವಿಧಾನಸಭೆ ಉಪಚುನಾಣೆಯಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದೆ.

 ಕಾಂಗ್ರೆಸ್ ನ ಉಮೇಶ್ ಮೇಟಿ ಮುನ್ನಡೆ 13 ಸಾವಿರ ಮತಗಳ ಸಾಧಿಸಿದ್ದರೆ, ಬಿಜೆಪಿಯ ವೀರಣ್ಣ ಚರಂತಿಮಠ ಹಿನ್ನಡೆ ಸಾಧಿಸಿದ್ದಾರೆ.

ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆಯಲ್ಲಿ ಸದ್ಯ ಕಾಂಗ್ರೆಸ್ ನ ಸಮರ್ಥ್ ಶಾಮನೂರು ಮುನ್ನಡೆ ಸಾಧಿಸಿದ್ದಾರೆ. ಮೂರನೇ ಸುತ್ತಿನ ಮತ ಎಣಿಕೆಯಲ್ಲಿ 718 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್