Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು

Advertisement
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎ5 ದಿಗ್ವೇಕರ್, ಎ 7ಹೆಚ್.ಎಲ್.ಸುರೇಶ್ ಹಾಗೂ ಎ17 ಕೆ.ಟಿ.ನವೀನ್ ಕುಮಾರ್ ಗೆ ಹೈಕೋರ್ಟ್ ಷರತ್ತುಬದ್ಧ ಜಾಮಿನು ಮಂಜೂರು ಮಾಡಿದೆ.

ಕಳೆದ 6 ವರ್ಷಗಳಿಂದ ಆರೋಪಿಗಳು ಜೈಲಿನಲ್ಲಿದ್ದು, ವಿಚಾರಣೆ ಮುಗಿಯದೇ ದೀರ್ಘ ಕಾಲ ಜೈಲಿನಲ್ಲಿ ಇಡುವಂತಿಲ್ಲ ಎಂಬ ತೀರ್ಪು ಇದೆ ಎಂದು ಆರೋಪಿಗಳ ಪರ ವಕೀಲ ಅರುಣ್ ಶ್ಯಾಮ್, ಮಧುಕರ್ ದೇಶಪಾಂಡೆ, ಬಸವರಾಜ್ ಸಪ್ಪಣ್ಣವರ್ ವಾದ ಮಂಡಿಸಿದ್ದರು. ವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಎ 11 ಆರೋಪಿ ಮೋಹನ್ ನಾಯಕ್ ಗೆ ಜಾಮೀನು ಮ್ಂಜೂರಾಗಿತ್ತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ