Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೈಲಹೊಂಗಲ : 300 ರೂಪಾಯಿಗಾಗಿ ಹೆತ್ತಮ್ಮನನ್ನೇ ಕೊಂದ ಪಾಪಿ ಮಗ

Advertisement
ಬೆಳಗಾವಿ: 300 ರೂಪಾಯಿಗಾಗಿ ಪಾಪಿ ಮಗನೊಬ್ಬ ಹೆತ್ತಮ್ಮನನ್ನೇ ಕೊಂದಿರುವ ಘಟನೆ ಜಿಲ್ಲೆಯ ಬೈಲಹೊಂಗಲ‌ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆಸದಿದೆ.

ಮಹಾದೇವಿ ಗುರೇಪ್ಪ ತೊಲಗಿ (70) ಕೊಲೆಯಾದ ದುರ್ದೈವಿ. ಈರಪ್ಪ ಗುರೇಪ್ಪ ತೊಲಗಿ(34) ತಾಯಿಯನ್ನೇ ಕೊಲೆ ಮಾಡಿದ ಮಗ.

300 ರೂ. ಕೇಳಿದ್ದಕ್ಕೆ ಕೊಡಲ್ಲ ಎಂದು ತಾಯಿ ಹೇಳಿದ್ದಾರೆ. ಇದೇ ಕಾರಣಕ್ಕೆ ಇಬ್ಬರ ನಡುವೆ ವಾಗ್ವಾದ ಶುರುವಾಗಿದ್ದು, ನಂತರ ಜಗಳ ವಿಕೋಪಕ್ಕೆ ತಿರುಗಿ ಕಟ್ಟಿಗೆಯಿಂದ ಮಹಾದೇವಿ ತಲೆಗೆ ಮಗ ಹಲ್ಲೆ ಮಾಡಿದ್ದಾನೆ.

ಇದರಿಂದ ತೀವ್ರ ರಕ್ತಸ್ರಾವವಾಗಿ ತಾಯಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಆರೋಪಿ ಈರಪ್ಪನನ್ನು ದೊಡವಾಡ ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ