Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಗರಿಕ ಶ್ರಮಜೀವಿ ಶ್ರೇಷ್ಠ ಪ್ರಶಸ್ತಿಗೆ, ಬಾಜಿನ ನಲ್ಲ ಕೃಷ್ಣಮೂರ್ತಿ...!!

Advertisement
ಸಿಂಧನೂರು : -ರಾಯಚೂರು ಜಿಲ್ಲೆಯ ಕನ್ನಡ ಭವನದಲ್ಲಿ..
ಜಿಲ್ಲಾ ಪಂಚಾಯತ್ ರಾಜ್ ಇಲಾಖೆ. ನಾಗರಿಕ ಸಬಲೀಕರಣ ಇಲಾಖೆ. ಮಹಿಳ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಕ್ರೀಡಾ ಇಲಾಖೆ ಜಿಲ್ಲಾ ವಿಕಲಚೇತನ ಇಲಾಖೆಗಳ. ಸಂಯುಕ್ತ ಶ್ರಯದಲ್ಲಿ ಹಮ್ಮಿಕೊಂಡಿದ್ದ "ವಿಶ್ವ ಹಿರಿಯ ನಾಗರಿಕ ದಿನಾಚರಣೆ" 2024 ರ ಕಾರ್ಯಕ್ರಮದಲ್ಲಿ ಸಿಂಧನೂರಿನ "ಅಕ್ಷಯ ಆಹಾರ ಜೋಳಿಗೆ" ಟ್ರಸ್ಟ್ ನ. ಗೌರವಾಧ್ಯಕ್ಷರಾದ ಶ್ರೀ ನಲ್ಲ ಕೃಷ್ಣ ಮೂರ್ತಿಯವರು ಬಡ ಕುಟುಂಬ ಒಬ್ಬ ಸಾಮಾನ್ಯ ಹಾಲಿನ ವ್ಯಾಪಾರಿ ತನ್ನ ಸಣ್ಣ ಉಳಿತಾಯದಲ್ಲಿ ಒಂದಿಷ್ಟು ಹಣವನ್ನು ಸಮಾಜ ಸೇವೆಗಾಗಿ ಬಳಕೆ ಮಾಡುತ್ತಾ ಬಂದಿರುವ ನಲ್ಲ ಕೃಷ್ಣಮೂರ್ತಿ ಅವರಿಗೆ ಜಿಲ್ಲಾ ಮಟ್ಟದ 'ನಾಗರಿಕ ಶ್ರಮಜೀವಿ ಪ್ರಶಸ್ತಿ' ನೀಡಿ ಗೌರವಿಸಿದ ಹಿನ್ನೆಲೆಯಲ್ಲಿ.



ಸಿಂಧನೂರು ನಗರದ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ 'ನಲ್ಲ ಕೃಷ್ಣಮೂರ್ತಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ - ಕಾರುಣ್ಯಶ್ರಮದ ಆಡಳಿತಾಧಿಕಾರಿ ಡಾ. ಚನ್ನಬಸವ ಸ್ವಾಮಿ ಹಿರೇಮಠ. ಸುಜಾತ ಹಿರೇಮಠ. ಜೀವಸ್ಪಂದನ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಅವಿನಾಶ್ ದೇಶಪಾಂಡೆ. ಅಕ್ಷಯ ಆಹಾರ ಜೋಳಿಗೆ ಟ್ರಸ್ಟ್ ಕಾರ್ಯದರ್ಶಿ ಅಶೋಕ್ ನಲ್ಲ. ಶರಣಮ್ಮ.ಸಿದ್ದಯ್ಯ ಸ್ವಾಮಿ. ನಾಗಣ್ಣ ಶಿಕ್ಷಕರು. ಇನ್ನಿತರರು ಇದ್ದರು.

ವರದಿ:- ಬಸವರಾಜ ಬುಕ್ಕನಹಟ್ಟಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್