LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಾರಿ ಕುಲ ಸಮಾಜದ ಬಲ: ವಿದ್ಯಾ ವಿದ್ಯಾಧರ ಸವದಿ

Advertisement
 

ಹಲ್ಯಾಳ : ದಿನಾಂಕ 09/03/26 ರಂದು ನ್ಯಾಯಾಲಯಗಳ ಸಂಕೀರ್ಣ ಅಥಣಿಯಲ್ಲಿ , ತಾಲೂಕು ನ್ಯಾಯವಾದಿಗಳ ಸಂಘದ ವತಿಯಿಂದ ನಡೆದ ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರವನ್ನು ಹಮ್ಮಿಕೊಂಡಿದ್ದರು.11 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ  ಈರಣ್ಣ ಇ ಎಸ್.ಮುಖ್ಯ ಅತಿಥಿಗಳು,ಅತಿಥಿಗಳು ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ವಿದ್ಯಾ ವಿದ್ಯಾಧರ ಸವದಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಇಂದು ಜಗತ್ತಿನಲ್ಲಿ ಮಹಿಳೆಯೇ ಸರ್ವ ಶಕ್ತಿ,ಎಲ್ಲ ರಂಗಗಳಲ್ಲಿ ಮಹಿಳೆ ಮುಂಚೂಣಿಯಲ್ಲಿದ್ದಾಳೆ ಅವಳಿಗೆ ಇನ್ನು ಸಹಕರಿಸಿದರೆ ಇನ್ನು ಮುಂದೆ ಬರುತ್ತಾಳೆ ಎಂದರು. ಈ ವೇಳೆ ಈರಣ್ಣ ಇ. ಎಸ್.11ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು, ಸಾಲಮಂಟಪ ಮಾನ್ಯ ಪ್ರಧಾನ ಸಿವಿಲ್ ಜಡ್ಜ್ ಜೆ ಎಂ ಎಫ್ ಸಿ ಅಥಣಿ, ಭಾಗ್ಯಶ್ರೀ ಮಾದರ 3ನೇ ಸಿವಿಲ್ ಜಡ್ಜ್ ಜೆ ಎಂ ಎಫ್ ಸಿ ಅಥಣಿ, ಕವಿತಾ ಛಲವಾದಿ ಎ ಪಿ ಪಿ, ಗೀತಾ ಕಾಂಬಳೆ ಮಹಿಳಾ ಪ್ರತಿನಿಧಿ,ಶ್ರೀಮತಿ ರೇಖಾ ಎಂ.ಕುಳ್ಳೊಳ್ಳಿ ನ್ಯಾಯವಾದಿಗಳ ಸಂಘದ ಅಧ್ಯಕ್ಷರು,ಉಪಾಧ್ಯಕ್ಷರು,ಪ್ರಧಾನ ಕಾರ್ಯದರ್ಶಿ ಮತ್ತು ಸಂಘದ ಎಲ್ಲ ಪದಾಧಿಕಾರಿಗಳು,ನ್ಯಾಯವಾದಿಗಳು ಭಾಗವಹಿಸಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ