Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಾಂದ ಶಿರದವಾಡ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಾಳಬಾಯಿ ಪೂಜಾರಿ ಅವಿರೋಧ ಆಯ್ಕೆ

Advertisement
ನಿಪ್ಪಾಣಿ  : ನಿಪ್ಪಾಣಿ ತಾಲೂಕಿನ ಚಾಂದಶಿರದವಾಡ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಪಕ್ಷದ ಬಾಳಬಾಯಿ ಪೂಜಾರಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು.ನಗರ ಹಾಗೂ ಗ್ರಾಮಾಂತರ ಯೋಜನೆ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಜಯಲಕ್ಷ್ಮಿ ಬಾಳೆಹೊಸೂರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಬಾಳಬಾಯಿ ಪೂಜಾರಿ ಯವರು ಅಧ್ಯಕ್ಷರಾದ ಕುರಿತು ಅಧಿಕೃತ ಘೋಷಣೆ ಆಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಅವರ ಅಭಿಮಾನಿಗಳು ಸಿಹಿ ಹಂಚಿ ಆನಂದಿಸಿದರು. ಚುನಾವಣೆಯಲ್ಲಿ ಬಾಳ ಬಾಯಿ ಪೂಜಾರಿಯವರ ಒಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ ಸ್ಥಾನಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಬಾಪುಸಾಬ್ ಪಾಟೀಲರು ಬಾಳಬಾಯಿ ಅವರ ಹೆಸರನ್ನು ಸೂಚಿಸಿದರು. ಅದಕ್ಕೆ ಸರ್ವಾನುಮತದಿಂದ ಆಡಳಿತ ಮಂಡಳಿಯ ಎಲ್ಲ ಸದಸ್ಯರು ಅನುಮೋದನೆ ನೀಡಿದರು. ಈ ಸಂದರ್ಭದಲ್ಲಿ ಪಿಡಿಓ ನಾಗರಾಜ್ ಶಿಂದೆ ಮಾತನಾಡಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶ್ ಖೋತ ಜಯಶ್ರೀ ಪಾಟೀಲ್ ಶೀತಲ ಲಡಗೆ ಉಪಾಧ್ಯಕ್ಷ ವಿಜಯ ರೋಹಿದಾಸ ಅಣ್ಣ ಪಾಟೀಲ್ ಅಶೋಕ ಕುಮಾರ ಪಾಟೀಲ್ ಸಂಜಯ ಪಾಟೀಲ ನಾರಾಯಣ್ ನಾರಾಯಣ ಹಿರವೇ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು. ಬಿಜೆಪಿ ಕಾರ್ಯಕರ್ತರು ಉಪಸ್ಥಿತಿ ರಿದ್ದರು.

ವರದಿ : ಮಹಾವೀರ ಚಿಂಚನೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ