Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಕ್ ಸೈನಿಕರ ಮೇಲೆ ಬಲೂಚಿಸ್ಥಾನಿಗಳ ಐಇಡಿ ಬ್ಲಾಸ್ಟ್ : 12 ಸೈನಿಕರು ಸಾವು 

Advertisement
ಪಹಲ್ಗಾಮ್ ದಾಳಿಯ ಪ್ರತಿಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕ್ ಉಗ್ರರ 9 ಅಡಗುತಾಣವನ್ನು ಹೊಡೆದುರುಳಿಸಿತ್ತು. ಇದೀಗ ಪಾಕ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ.

ಭಾರತವು ಪಾಕ್ ಗೆ ನುಗ್ಗಿ ಉಗ್ರರ ಅಡಗುತಾಣವನ್ನು ಉಡೀಸ್ ಮಾಡಿತ್ತು, ಇದಕ್ಕೆ ಪ್ರತಿಯಾಗಿ ಪಾಕ್ ಸೇನೆಯು ಎಲ್‌ಒಸಿಯ ಗಡಿಯುದ್ಧಕ್ಕೂ ಶೆಲ್ ದಾಳಿ ನಡೆಸಿದ್ದು, ಇದರಲ್ಲಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರೆ, 35 ಜನ ಗಾಯಗೊಂಡಿದ್ದರು.


ಇದೀಗ ಭಯೋತ್ಪಾದಕ ಸಂಘಟನೆಗಳನ್ನು ಪೋಷಿಸುತ್ತಿರುವ ಮತ್ತು ಬೆಂಬಲಿಸುತ್ತಿರುವ ಪಾಕಿಸ್ತಾನವನ್ನು ಒಂದು ಕಡೆ ಭಾರತ ಮತ್ತು ಇನ್ನೊಂದು ಕಡೆ ಬಲೂಚ್ ಲಿಬರೇಶನ್ ಆರ್ಮಿ (BLA) ಗುರಿಯಾಗಿಸಿಕೊಂಡಿವೆ.


ಅದರಂತೆ ಬಲೂಚ್ ಲಿಬರೇಶನ್ ಆರ್ಮಿಯ ವಿಶೇಷ ಯುದ್ಧ ತಂತ್ರದ ಕಾರ್ಯಾಚರಣೆ ದಳವು ಮಚ್ಚುಂಡ್ ಪ್ರದೇಶದ ಪಾಕ್ ಸೇನಾ ವಾಹನದ ಮೇಲೆ ರಿಮೋಟ್ ಕಂಟ್ರೋಲ್ ಮೂಲಕ ಐಇಡಿ ಬಾಂಬ್ ಸ್ಪೋಟಿಸಿದ್ದು, ಇದರಲ್ಲಿ 12 ಜನ ಪಾಕ್ ಸೈನಿಕರು ಸತ್ತಿದ್ದರೆ, ಮತ್ತೊಂದು ದಾಳಿಯಲ್ಲಿ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ