Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವರಿಗೆ ಸವಾಲುಹಾಕಿದ ಬಾಲರಾಜ್ ಗುತ್ತೇದಾರ್

Advertisement
ಚಿಂಚೋಳಿ :  ತಾಲೂಕಿನ ಸುಲೇಪೇಟ್ ಗ್ರಾಮದಲ್ಲಿ ಸೇಡಂ ವಿಧಾನಸಭಾ ಕ್ಷೇತ್ರದ ಪರಜಿತ ಅಭ್ಯರ್ಥಿಯಾದ ಹಾಗೂ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಬಾಲರಾಜ್ ಗುತ್ತೇದಾರ್ ಅವರು ಕರ್ನಾಟಕ ರಾಜ್ಯದಲ್ಲಿ ಅಳುತ್ತಿರುವ ಕಾಂಗ್ರೆಸ್ ಪಕ್ಷದಲ್ಲಿ ಸೇಡಂ ತಾಲೂಕಿನ ಸಚಿವರಾದ ಪ್ರಕಾಶ್ ಪಾಟೀಲ್ ಅವರಿಗೆ ನೇರವಾಗಿ ಸವಾಲು ಹಾಕುತ್ತೇನೆ ಈ ಭಾಗದ ಜನರಿಗೆ ಉದ್ಯೋಗವಿಲ್ಲ ಯುವಜನತೆಗೆ ಬದುಕಲು ಯಾವುದೇ ರೀತಿಯಿಂದ ಕೆಲಸ ಇಲ್ಲದನೆ ಕಾನೂನು ಬಹಿರ ವೃತ್ತಿಯಲ್ಲಿ ತೊಡಗುತ್ತಿದ್ದಾರೆ.

ಅಷ್ಟೇ ಅಲ್ಲ ಜನರಿಗೆ ಉದ್ಯೋಗ ನೀಡಬೇಕಾದರೆ ಇಲ್ಲಿರುವಂತಹ ಅನೇಕ ಕಾರ್ಖಾನೆಗಳಲ್ಲಿ ಬೇರೆ ರಾಜ್ಯದಿಂದ ಆಗಮಿಸಿದಂತ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳುತ್ತಿದ್ದಾರೆ ನಮ್ಮ ಕ್ಷೇತ್ರದ ಜನರಿಗೆ ಕೆಲಸ ಕೊಡುತ್ತಿಲ್ಲ ಅದಕ್ಕಾಗಿ ನಮ್ಮ ಪಕ್ಷದ ವತಿಯಿಂದ ಬೇರೆ ರಾಜ್ಯದಿಂದ ಖಾಸಗಿ ಕಂಪನಿಯ ಒಡೆತನದಲ್ಲಿರುವಂತ ವ್ಯಕ್ತಿಗಳನ್ನ ಕರೆಸಿ, ಉದ್ಯೋಗ ಮೇಳವನ್ನು ಮಾಡುತ್ತೇವೆ ಇಲ್ಲಿ ಇರುವಂತಹ ಭಾಗದ ಜನರಿಗೆ ಉದ್ಯೋಗ ಅವಕಾಶವನ್ನು ಕೊಡಿಸುವಂತ ಪ್ರಯತ್ನ ನಾನು ಮಾಡುತ್ತೇನೆಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ.

ವರದಿ : ಸುನಿಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ