LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಜ್ಯಾಧ್ಯಂತ ಈದ್ ಮಿಲಾದ್ ಹಬ್ಬದ ಆಚರಣೆಯ ವೇಳೆ ಡಿಜೆ ಬಳಕೆ ನಿಷೇಧ : ರಾಜ್ಯ ಸರ್ಕಾರ 

Advertisement

ಬೆಂಗಳೂರು: ರಾಜ್ಯಾಧ್ಯಂತ ಈದ್ ಮಿಲಾದ್ ಹಬ್ಬದ ಆಚರಣೆಯ ವೇಳೆಯಲ್ಲಿ ಡಿಜೆ ಬಳಕೆ ನಿಷೇಧಿಸಿ ಸರ್ಕಾರ ಆದೇಶಿಸಿದೆ. ಆ ಮೂಲಕ ಈದ್ ಮಿಲಾದ್ ಸಂದರ್ಭದಲ್ಲಿ ಡಿಜೆಗೆ ಬ್ರೇಕ್ ಹಾಕಲಾಗಿದೆ.

ಈ ಸಂಬಂಧ ಆಯಾ ಜಿಲ್ಲಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದು, ಆಗಸ್ಟ್.25ರ ಇಂದಿನಿಂದಲೇ ಜಾರಿಗೆ ಬರುವಂತೆ ಆಗಸ್ಟ್.28ರವರೆಗೆ ಈದ್ ಮಿಲಾದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಡಿಜೆ ಸಿಸ್ಟಂ ಬಳಕೆ ಮಾಡದಂತೆ ನಿಷೇಧ ಹೇರಲಾಗಿದೆ

ಶಿವಮೊಗ್ಗ ಜಿಲ್ಲಾಧಿಕಾರಿ ಕಟ್ಟು ನಿಟ್ಟಿನ ಆದೇಶ

ಜಿಲ್ಲೆಯಾದ್ಯಂತ ಶಾಂತಿ, ಸುವ್ಯವಸ್ಥೆ ಹಾಗೂ ಸಾರ್ವಜನಿಕ ಸೌಹಾರ್ದತೆಯನ್ನು ಕಾಪಾಡುವ ದೃಷ್ಟಿಯಿಂದ ಈದ್ ಮಿಲಾದ್ ಹಬ್ಬ ಮತ್ತು ಮೆರವಣಿಗೆಯ ಸಂದರ್ಭದಲ್ಲಿ ಡಿಜೆ ಸಿಸ್ಟಂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ನಾಲ್ಕು ದಿನಗಳ ಕಾಲ ಕಟ್ಟುನಿಟ್ಟಿನ ನಿರ್ಬಂಧ

ಆಗಸ್ಟ್ 26ರಂದು ಜಿಲ್ಲೆಯಾದ್ಯಂತ ಈದ್ ಮಿಲಾದ್ ಆಚರಣೆ ನಡೆಯಲಿದ್ದು, ಹಬ್ಬದ ಮುಕ್ತಾಯದವರೆಗೆ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

 ಈ ಹಿನ್ನೆಲೆಯಲ್ಲಿ ಆಗಸ್ಟ್ 25ರಿಂದ ಆಗಸ್ಟ್ 28ರವರೆಗೆ ಜಿಲ್ಲೆಯಾದ್ಯಂತ ಡಿಜೆ ಸೌಂಡ್ ಸಿಸ್ಟಂ ಬಳಕೆಯ ಮೇಲಿನ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಾ ನದಿಗೆ ಹಾರಿ ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ : ಇಬ್ಬರು ಮಕ್ಕಳು ಸಾವು, ತಾಯಿ ಬಚಾವ್ರಾಜ್ಯಾಧ್ಯಂತ ಈದ್ ಮಿಲಾದ್ ಹಬ್ಬದ ಆಚರಣೆಯ ವೇಳೆ ಡಿಜೆ ಬಳಕೆ ನಿಷೇಧ : ರಾಜ್ಯ ಸರ್ಕಾರ  ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ.1 ರಿಂದ 10 ವರೆಗೆ 'ಬಳ್ಳಾರಿ ಚಲೋ' ಪಾದಯಾತ್ರೆ ಘೋಷಣೆಅನೈತಿಕ ಸಂಬಂದ ಹೆಂಡತಿ ಸ್ಟೆಟಸ್ ಇಟ್ಟಿದವನ ಕುಡುಗೊಲಿನಿಂದ ಕೊಚ್ಚಿ ಕೊಲೆ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ವಿದ್ಯಾರ್ಥಿ ಅನುಮಾನಸ್ಪದ ಸಾವುಸುಲೇಪೇಟಿನಲ್ಲಿ ಶಾಲಾ ಸಂಸತ್ತು ಚುನಾವಣೆನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ: ಬೆಳಗಾವಿಯಲ್ಲಿ 64 ವರ್ಷದ ವೃದ್ಧ ಅರೆಸ್ಟ್ಸಚಿವ ಸಂಪುಟದಲ್ಲಿ ಮತ್ತೆ ಸರ್ಜರಿ : 3 ರಿಂದ 5 ಹಿರಿಯರಿಗೆ ಕೊಕ್ ಸಾಧ್ಯತೆವಿಶ್ವದಲ್ಲೇ ಮೊದಲು IVF ಮೂಲಕ ಜನಿಸಿದ ಲಖಿಮಿ ತಳಿಯ ಹೆಣ್ಣು ಕರು ಟ್ರಂಪ್ ಪುತ್ರನ ಹತ್ಯೆಗೈದರೇ 95 ಕೋಟಿ ರೂ. ಬಹುಮಾನ : ಇರಾನ್ ಘೋಷಣೆ