Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೈ ಇಲೆಕ್ಷನ್ : ಶಿಗ್ಗಾವಿಗೆ ಬೊಮ್ಮಾಯಿ, ಸಂಡೂರು ಕ್ಷೇತ್ರಕ್ಕೆ ಬಂಗಾರು ಹನುಮಂತು ಬಿಜೆಪಿ ಟಿಕೆಟ್

Advertisement
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್ ಘೋಷಣೆ ಮಾಡಿದೆ.

ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಲಾಗಿದೆ.ಸಂಡೂರು ಕ್ಷೇತ್ರದಲ್ಲಿ ಬಂಗಾರು ಹನುಮಂರು ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ತೀವ್ರ ಪೈಪೋಟಿ ಕಾರಣ ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿಲ್ಲ. ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ ಇದೆ. ಸಿ.ಪಿ. ಯೋಗೇಶ್ವರ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ಸಿಗದಿದ್ದರೂ ಅವರ ಸ್ಪರ್ಧೆ ನಿಶ್ಚಿತವೆನ್ನಲಾಗಿದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ