ಸೈಲೇಟ್ (ಬಾಂಗ್ಲಾದೇಶ): ಪ್ರವಾಸಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಕ್ರಿಕೆಟ್ ತಂಡಗಳ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಇಂದಿಲ್ಲಿ ಆರಂಭವಾಗಿದ್ದು, ಮೊದಲು ಬ್ಯಾಟ್ ಮಾಡುತ್ತಿದ್ದ ಬಾಂಗ್ಲಾ ೧ ವಿಕೆಟ್‌ಗೆ ೧೧ ರನ್‌ಗಳಿಸಿತ್ತು. ಮೊದಲ ಟೆಸ್ಟ್ ಪಂದ್ಯವನ್ನು ಬಾಂಗ್ಲಾ ಗೆದ್ದುಕೊಂಡಿತ್ತು.

Get latest news updates delivered straight to your WhatsApp.