Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

೨-೧ ರಿಂದ ಚುಟುಕು ಸರಣಿ ಗೆದ್ದ ಬಾಂಗ್ಲಾ

ಜಿAಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಸರಣಿ

Advertisement


ಬುಲಾವಾಯೋ(ಜಿಂಬಾಬ್ವೆ) ಬಾಂಗ್ಲಾದೇಶ ಕ್ರಿಕೆಟ್ ತಂಡವು ಜಿಂಬಾಬ್ವೆ ವಿರುದ್ಧ ಇಲ್ಲಿ ಮುಗಿದ ಮೂರು ಪಂದ್ಯಗಳ ಟ್ವೆಂಟಿ-೨೦ ಸರಣಿಯನ್ನು ೨-೧ ರಿಂದ ಗೆದ್ದುಕೊಂಡಿತು.
ಇಲ್ಲಿನ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಮೂರನೇ ಹಾಗೂ ನಿರ್ಣಾಯಕ ಪಂದ್ಯವನ್ನು ೪ ವಿಕೆಟ್‌ಗಳಿಂದ ಗೆದ್ದುಕೊಂಡಿತು.
    ಸ್ಕೋರ್ ವಿವರ
ಜಿಂಬಾಬ್ವೆ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೧೪೩
ಬಾಂಗ್ಲಾದೇಶ ೧೯.೪ ಓವರುಗಳಲ್ಲಿ ೬ ವಿಕೆಟ್‌ಗೆ ೧೪೪

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಬರಗಾಲ : ಪ್ರತಿ ರೈತರಿಗೆ 50,000 ರೂ. ಪರಿಹಾರ ನೀಡಬೇಕು : ಯಡಿಯೂರಪ್ಪ ಆಗ್ರಹಅಡ್ರೆಸ್ ಕೇಳುವ ನೆಪದಲ್ಲಿ ಯುವತಿ ಅಪಹರಿಸಿ ಅತ್ಯಾಚಾರ: ಮೂವರು ದುಷ್ಟರು ಅರೆಸ್ಟ್ ಎರಡು ತಲೆ, ಎರಡು ಬಾಲವಿರುವ ಹೆಣ್ಣು ಕರುವಿಗೆ ಜನ್ಮ ನೀಡಿದ ಗಿರ್ ತಳಿಯ ಹಸುಮಣ್ಣಲ್ಲಿ ಮಣ್ಣಾದ ಚೆನ್ನಮ್ಮ : ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ಪ್ರಯಾಣಿಸುತ್ತಿದ್ದ ಬಸ್ ನಲ್ಲೇ ಹೃದಯಾಘಾತಕ್ಕೆ ಬಲಿಯಾದ ಶಿಕ್ಷಕತಾಯಿ ಚೆನ್ನಮ್ಮಗೆ ಮುತ್ತಿಟ್ಟು ಕಣ್ಣೀರಿಟ್ಟ ಕುಮಾರಸ್ವಾಮಿ ೨-೧ ರಿಂದ ಚುಟುಕು ಸರಣಿ ಗೆದ್ದ ಬಾಂಗ್ಲಾ50 ಬಾರಿ ಪ್ರಯತ್ನಿಸಿದರೂ ಸರ್ಕಾರಿ ನೌಕರಿ ಸಿಗಲಿಲ್ಲ : ಆತ್ಮಹತ್ಯೆ ಮಾಡಿಕೊಂಡ ಬಿಟೆಕ್ ಗೋಲ್ಡ್ ಮೆಡಲಿಸ್ಟ್ ಗೂಗಲ್ ಮ್ಯಾಪ್ ನೋಡಿ ಹಳ್ಳಕ್ಕೆ ಬಿದ್ದ ಕಾರು ಸೇವಾ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಐಜಿಪಿ ಆತ್ಮಹತ್ಯೆ