LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಬಾಂಗ್ಲಾದೇಶ- ಆಸ್ಟ್ರೇಲಿಯಾ ಎರಡನೇ ಟೆಸ್ಟ್ 22 ರಂದು

Advertisement

 ಮೆಕ್ಕ್ಯಯ್ (ಆಸ್ಟ್ರೆಲಿಯಾ ): ಬಾಂಗ್ಲಾದೇಶ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಇದೇ ದಿ. 22 ರಂದು ನಡೆಯಲಿದೆ.

ಗ್ರೇಟ್ ಬ್ಯಾರಿಯರ್ ರಿಪ್ ಅರೇನಾ ಮೈದಾನದಲ್ಲಿ ಭಾರತೀಯ ಕಾಲಮಾನ ಬೆಳಿಗ್ಗೆ 5:30ಕ್ಕೆ ಪಂದ್ಯ ಆರಂಭವಾಗಲಿದೆ. ಮೊದಲ ಟೆಸ್ಟ್ ಪಂದ್ಯವನ್ನು ಬಾಂಗ್ಲಾದೇಶ 9 ವಿಕೆಟ್ ನಿಂದ ಗೆದ್ದುಕೊಂಡಿತ್ತು.

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST