LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಎರಡನೇ ಟೆಸ್ಟ್ ನಲ್ಲೂ ಬಾಂಗ್ಲಾದೇಶ ಪರದಾಟ

ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ

Advertisement

ಸಿಯ್ಲೆಟ್: ಬಾಂಗ್ಲಾದೇಶ ಕ್ರಿಕೆಟ್ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಇಲ್ಲಿ ನಡೆದಿರುವ 2 ನೇ ಕ್ರಿಕೆಟ್ ಟೆಸ್ಟ್ ಪಂದ್ಯದ 3 ನೇ ದಿನ 7 ವಿಕೆಟ್ ಗೆ 205 ರನ್ ಗಳಿಸಿದ್ದು, 151 ರನ್ ಗಳ ಹಿನ್ನಡೆ ಅನುಭವಿಸುತ್ತಿದೆ.

ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡವು ಮೊದಲ ಇನ್ನಿಂಗ್ಸ್ ನಲ್ಲಿ 356 ರನ್ ಗಳಿಸಿತ್ತು. 

ಸ್ಕೊರ್ ವಿವರ 

ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್ 356

ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್ 7 ವಿಕೆಟ್ ಗೆ 205

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST