Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುರಸಭೆ ವತಿಯಿಂದ ಬಾಪೂ, ಶಾಸ್ತ್ರಿ ಜಯಂತಿ ಆಚರಣೆ...

Advertisement
ಮುದಗಲ್ಲ :- ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಅರ್ಥ ಪೂರ್ಣವಾಗಿ ಬುಧವಾರ ಪುರಸಭೆ ವತಿಯಿಂದ ಆಚರಿಸಲಾಯಿತು ಈ ಸಂದರ್ಭದಲ್ಲಿ ಪುರಸಭೆ ಸಿಬ್ಬಂದಿ ಯಲ್ಲಮ್ಮ ಅವರು ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದರು.



ಇಬ್ಬರು ನಾಯಕರು ಗುಣಗಾನ ಮಾಡಲಾಯಿತು. ಸ್ವಚ್ಛತೆ ಅಭಿಯಾನ, ಕಾರ್ಯಕ್ರಮಗಳು ಸಹ ಜರುಗಿದವು.ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ನಭಿಸಾಬ ಕಂದಗಲ್ಲ ಉಪಾಧ್ಯಕ್ಷ ರಾದ ಅಜ್ಮೀರ್ ಬೆಳ್ಳಿಕಟ್ಟ್ , ಸದಸ್ಯರಾದ ಬಾಬು ಉಪ್ಪಾರ , ಶಿವಗ್ಯಾನಪ್ಪ, ಸಿಬ್ಬಂದಿ ಗಳಾದ ಆರೀಪಾ ಹುನ್ನಿಸಾ ಬೇಗಂ, ಜಾಕೀಯಾ ಬೇಗಂ, ನಿಸಾರ್ ಅಹಮದ್, ಜಿಲಾನಿ ಪಾಶ , ಹಾಗೂ ಮುಖಂಡರಾದ ತಮ್ಮಣ್ಣ ಗುತ್ತೇದಾರ, ಮೈಬುಸಾಬ ಬಾರಿಗಿಡ, ಶರಣಪ್ಪ ಕಟ್ಟಿಮನಿ, ಬಸವರಾಜ ಬಂಕದಮನಿ, ಹಾಗೂ ಪೌರ ಕಾರ್ಮಿಕರು ಉಪಸ್ಥಿತರಿದ್ದರು..

ವರದಿ:- ಮಂಜುನಾಥ ಕುಂಬಾರ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ