Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರರ ಬರ್ಬರ ಹತ್ಯೆ

Advertisement
ಕಲಬುರಗಿ: ಕಲಬುರಗಿ ಹೊರವಲಯದ ಪಟ್ನಾ ಗ್ರಾಮದ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತ್ರಿಬಲ್ ಮರ್ಡರ್ ಗೆ ಕಲಬುರಗಿ ಜನ ಬೆಚ್ಚಿಬಿದ್ದಿದ್ದಾರೆ.

ಸಿದ್ಧಾರೂಢ(32), ಜಗದೀಶ(25), ರಾಮಚಂದ್ರ(35) ಕೊಲೆಯಾದವರು ಎಂದು ಹೇಳಲಾಗಿದೆ.ಕೊಲೆಯಾದ ಮೂವರು ವ್ಯಕ್ತಿಗಳು ಸಂಬಂಧಿಕರಾಗಿದ್ದಾರೆ.ಹಳೆ ವೈಷಮ್ಯದಿಂದ ಮೂವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಡಾಬಾಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಡಾಬಾದಲ್ಲಿ ಕೆಲಸ ಮಾಡುತ್ತಿದ್ದ ಈ ಮೂವರನ್ನು ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಸಬ್ ಅರ್ಬನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ