Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೇರೆವೆರಿಸಿದ ಶಾಸಕ ಬಸನಗೌಡ ದದ್ದಲ್

Advertisement
ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಹೋಸಪೇಟ, ಗ್ರಾಮದಲ್ಲಿ ಶಾಸಕರು ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀ ಬಸನಗೌಡ ದದ್ದಲ್ ರವರಿಗೆ ಜೆಸಿಬಿ ಯಿಂದ ಹಾರ ಹಾಕುವ ಮೂಲಕ ಅದ್ದೂರಿ ಸ್ವಾಗತ 

ರಾಯಚೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಹೊಸಪೇಟೆ ಗ್ರಾಮದಲ್ಲಿ ಇಂದು ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ರವರನ್ನು ಜೆಸಿಬಿ ಮೂಲಕ ಹಾರಾಕುವದರಿಂದ ಅದ್ದೂರಿ ಸ್ವಾಗತವನ್ನು ಕೋರಿದರು ಕಲ್ಯಾಣಪಥ ಯೊಜನಡಿಯಲ್ಲಿ ಹೋಸಪೇಟೆ ದಿಂದ ಚಿಕ್ಕಸೂಗುರ ಗ್ರಾಮದವರೆಗೆ BT ರಸ್ತೆ ಕಾಮಗಾರಿ,
ಹಾಗೂ KKRDB ಮೈಕ್ರೋ ಯೋಜನೆಯಡಿ ಹೋಸಪೇಟೆ ಗ್ರಾಮದಲ್ಲಿ ಸ.ಹಿ.ಪ್ರಾ.ಶಾಲೆಗೆ 4 ಕೊಠಡಿಗಳ ನಿರ್ಮಾಣ ಕಾಮಗಾರಿ ಭೂಮಿ ಪೂಜೆ.ಮಾಡಿದರು ಮತ್ತು ಬಿಸಿ ಊಟದ ಕೋಣೆಯನ್ನು ಅಭಿವೃದ್ಧಿ ಮಾಡಬೇಕೆಂದು ತಿಳಿಸಿದರು ಮತ್ತು ಈ ಸಾಲಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನ್ನಪೂರ್ಣ ರವರಿಗೆ ತಿಳಿಸಿದರು.



ಈಗಾಗಲೇ ತಾವು ಶಾಲೆಯ ಮಕ್ಕಳು ಈ ಗ್ರಾಮದ ಸಾಕಷ್ಟು ಜನ ಡಾಕ್ಟರ್ ಗಳು ಮತ್ತು ಸರಕಾರಿ ನೌಕರರ ಹುದ್ದೆಗಳಲ್ಲಿ ಈ ಗ್ರಾಮದವರಾಗಿರುತ್ತಾರೆ ಹಾಗಾಗಿ ತ್ತಾವೆಲ್ಲ ಶಾಲೆಯ ಮಕ್ಕಳು ಒಳ್ಳೆ ವಿದ್ಯಾಭ್ಯಾಸವನ್ನು ಪಡೆದು ಈ ಗ್ರಾಮಕ್ಕೆ ಒಳ್ಳೆಯ ಕೀರ್ತಿಯನ್ನು ತರಬೇಕೆಂದು ಶಾಲಾ ಮಕ್ಕಳಿಗೆ ತಿಳಿಸಿದರು.

ಈ ಸಂಧರ್ಭದಲ್ಲಿ ಊರಿನ ಹಿರಿಯ ಮುಖಂಡರುಗಳು ಸುತ್ತಮುತ್ತಲಿನ ಗ್ರಾಮಗಳ ಹಿರಿಯ ಮುಖಂಡರುಗಳು, ನಾಮನಿರ್ದೆಶನ ಸದಸ್ಯರುಗಳು ಗ್ರಾ.ಪಂ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರುಗಳು,ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ:ಗಾರಲದಿನ್ನಿ ವೀರನ ಗೌಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ