
ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯ ಅಂಗವಾಗಿ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡು, ಬಸವಣ್ಣನವರಿಗೆ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಮುಖಂಡರು, ವಿವಿಧ ಮಠಾಧೀಶರು, ಬಸವ ಸಂಘಟನೆಗಳು, ಬಸವಣ್ಣನವರ ಅನುಯಾಯಿಗಳು ಸೇರಿದಂತೆ ಅನೇಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ವರದಿ : ರಾಜು ಮುಂಡೆ

