LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಸವ ಮಂಟಪ ವಿವಾದ: ರವಿ ಹಂಜ್ ಮತ್ತು ವಿಶ್ವೇಶ್ವರ ಭಟ್‌ಗೆ ನಿರೀಕ್ಷಣಾ ಜಾಮೀನು 

Advertisement

ಬೆಂಗಳೂರು:'ಬಸವ ಮಂಟಪ' ಕೃತಿಯಲ್ಲಿ ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೇಖಕ ರವಿ ಹಂಜ್ (ರವಿ ಹಂಜಗಿಮಠ್) ಅವರಿಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಲಭಿಸಿದೆ. 

ಅರವಿಂದ ಜತ್ತಿ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ, ಬೆಂಗಳೂರಿನ 56ನೇ ಸಿಸಿಹೆಚ್ ಕೋರ್ಟ್ ಇಂದು ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಗಳೂರು:'ಬಸವ ಮಂಟಪ' ಕೃತಿಯಲ್ಲಿ ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೇಖಕ ರವಿ ಹಂಜ್ (ರವಿ ಹಂಜಗಿಮಠ್) ಅವರಿಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಲಭಿಸಿದೆ. ಅರವಿಂದ ಜತ್ತಿ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ, ಬೆಂಗಳೂರಿನ 56ನೇ ಸಿಸಿಹೆಚ್ ಕೋರ್ಟ್ ಇಂದು ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ.

Advertisement

Author
bharathvaibhavx
📰 BV News 5 | Kannada | English
Voice of the People
📲 Breaking News,
📡 Latest Updates,
🎥 Exclusive Stories,
🌍 Stay informed, stay ahead.
✅ Follow us here 👇🏻
@bv_news_5
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಸವ ಮಂಟಪ ವಿವಾದ: ರವಿ ಹಂಜ್ ಮತ್ತು ವಿಶ್ವೇಶ್ವರ ಭಟ್‌ಗೆ ನಿರೀಕ್ಷಣಾ ಜಾಮೀನು ಡಿ.10ಕ್ಕೆ ಮೀಸಲಾತಿಗಾಗಿ ಬೆಳಗಾವಿಯಲ್ಲಿ ಉಪವಾಸ ಸತ್ಯಾಗ್ರಹ : ಮೃತ್ಯುಂಜಯ ಸ್ವಾಮೀಜಿಮಗಳ ಸಾಧನೆಗೆ ಕಂಬನಿ ಮಿಡಿದ ಅನಕ್ಷರಸ್ಥ ದಂಪತಿಗಳು; BAMS ಪದವಿ ಪಡೆದು ಗ್ರಾಮಕ್ಕೆ ಮರಳಿದ ಮಗಳಿಗೆ ಸ್ವಾಗತ3BHK ಅಪಾರ್ಟ್‌ಮೆಂಟ್‌ಗೆ ಶಿಫ್ಟ್ ಆಗಲು 2,53,500 ರೂ. ಖರ್ಚು ಮಾಡಿದ ದಂಪತಿಆಶಾ ಕಾರ್ಯಕರ್ತೆಯರ ಗೌರವಧನ ₹15 ಸಾವಿರಕ್ಕೆ ಹೆಚ್ಚಿಸಲು ಆಗ್ರಹಿಸಿ ಪ್ರತಿಭಟನೆಬರೋಬ್ಬರಿ 19,934 ಕೋಟಿ ಮೊತ್ತದ ಐದು ಮಹತ್ವದ ಯೋಜನೆಗಳಿಗೆ ಅನುಮೋದನೆ ಹುಬ್ಬಳ್ಳಿಯ ಅಂಜಲಿ ಹತ್ಯೆ ಪ್ರಕರಣ: ಅಪರಾಧಿ ಗಿರೀಶ ಸಾವಂತನಿಗೆ ಜೀವಾವಧಿ ಶಿಕ್ಷೆ ತೀರ್ಪುರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಭಾರತೀಯ ಜನತಾ ಪಕ್ಷ ಮಾನ್ವಿ ಮಂಡಲ ವತಿಯಿಂದ ರಾಜ್ಯಪಾಲರಿಗೆ ಮನವಿಸಿಎಂ ಸೂಚನೆ ನೀಡಿದರೂ 20 ದಿನ ಕಳೆದರೂ ಇಳಿಕೆಯಾಗಿಲ್ಲ ಮೊಸರು ಬೆಲೆ