
ದೇಶದ ಉನ್ನತಿಗಾಗಿ ಹಗಲಿರುಳು ದುಡಿಯುತ್ತಿರುವ ಪ್ರಧಾನ ಮಂತ್ರಿಗಳ ವಿಕಸಿತ ಭಾರತದ ಸಂಕಲ್ಪಕ್ಕೆ ನಾವೆಲ್ಲರೂ ಬದ್ಧರಾಗಿ ಕೆಲಸ ಮಾಡಬೇಕಾಗಿದೆ ತಮ್ಮ ಮೊದಲ ಅವಧಿಯಲ್ಲಿ ಅಣ್ಣಾಸಾಹೇಬ ಜೊಲ್ಲೆ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳಿಗೆ ಮನ್ನಣೆ ನೀಡಿ ಬಿಜೆಪಿ ಗೆಲುವಿಗೆ ಕೆಲಸ ಮಾಡಬೇಕಿದೆ.

ಹಾಗೂ ಕ್ಷೇತ್ರದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಗೆಲ್ಲಿಸಿ ಮೋದಿಜಿ ಅವರ ಕೈಬಲಪಡಿಸೋಣ.ಈ ಸ್ಥಳೀಯ ಮುಖಂಡರು,ಗಣ್ಯರು,ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ ರಾಜು ಮುಂಡೆ

