Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶೇಷ ಚೇತನರಿಗೆ ಬ್ಯಾಟರಿ ಚಾಲಿತ ಮೂರು ಚಕ್ರ ಬೈಸಿಕಲ್ ವಿತರಣೆ

Advertisement
ಸಿರುಗುಪ್ಪ : ನಗರದ ತಾಲೂಕು ಕ್ರೀಡಾಂಗಣಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆಯ ವತಿಯಿಂದ ವಿಶೇಷ ಚೇತನರಿಗೆ ನೀಡಲಾದ ಸಲಕರಣೆಗಳನ್ನು ಶಾಸಕ ಬಿ.ಎಮ್.ನಾಗರಾಜ ಅವರು ವಿತರಣೆ ಮಾಡಿದರು.
ಕೇಂದ್ರ ಸರ್ಕಾರದ ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆಯಿಂದ ತಾಲೂಕು ವ್ಯಾಪ್ತಿಯಲ್ಲಿ ಬ್ಯಾಟರಿ ಚಾಲಿತ ಮೂರು ಚಕ್ರಗಳ ಬೈಸಿಕಲ್ ಹಾಗೂ ಇನ್ನಿತರ ಸಲಕರಣೆಗಳು ಬಂದಿದ್ದು, ಸಾಂಕೇತಿಕವಾಗಿ 15 ಫಲಾನುಭವಿಗಳಿಗೆ ಶಾಸಕರಿಂದ ವಿತರಿಸಲಾಯಿತು ಎಂದು ಎಮ್.ಆರ್.ಡಬ್ಲೂ ಸಾಬೇಶ ನಾಯಕ ತಿಳಿಸಿದರು.
ಇದೇ ವೇಳೆ ನಗರಸಭೆ ಅಧ್ಯಕ್ಷೆ ಬಿ.ರೇಣುಕಮ್ಮ. ಉಪಾಧ್ಯಕ್ಷೆ ಯಶೋದಾಮೂರ್ತಿ, ಪೌರಾಯುಕ್ತ ಗಂಗಾಧರ, ನಗರಸಭೆ ಸದಸ್ಯ ಬಿ.ಎಮ್.ಅಪ್ಪಾಜಿ ನಾಯಕ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಪವನ್‌ಕುಮಾರ್.ಎಸ್.ದಂಡಪ್ಪನವರ್ ಹಾಗೂ ವಿಕಲಚೇತನರ ವಿವಿದ್ದೋಶ ಯೋಜನೆಯ ಕಾರ್ಯಕರ್ತರಾದ ಈರಮ್ಮ, ಈರನಾಗಪ್ಪ, ವಣೆಪ್ಪ, ದೊಡ್ಡಬಸಪ್ಪ, ಸರಸ್ವತಿ, ಲಕ್ಷ್ಮಿ, ಬಿ.ನೇತ್ರಾವತಿ ಇದ್ದರು.
ವರದಿ : ಶ್ರೀನಿವಾಸ ನಾಯ್ಕ. ಸಿರುಗುಪ್ಪ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ