Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೇಲೆಕೇರಿ ಅದಿರು ಲೂಟಿಯಾಗಿದ್ದು ಬಿಜೆಪಿ ಟೈಂನಲ್ಲಿ : ಎಚ್. ಕೆ ಪಾಟೀಲ್ 

Advertisement
ಬೀದರ್ : ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಸತೀಶ್ ಸೈಲ್‌ಗೆ 7 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ನೀಡಲಾಗಿದೆ. ಈ ವಿಚಾರವಾಗಿ ಕಾನೂನು ಸಚಿವ HK ಪಾಟೀಲ್ ಸ್ಪೋಟಕ ಆರೋಪ ಮಾಡಿದ್ದೂ, ಬೇಲೆಕೇರಿ ಅದಿರು ಲೂಟಿಯಾಗಿದ್ದು ಬಿಜೆಪಿ ಟೈಂನಲ್ಲಿ. ಆದರೆ, ಪ್ರಕರಣದಲ್ಲಿ ಭಾಗಿಯಾಗಿದ್ದ 23 ಅಧಿಕಾರಿಗಳನ್ನು ಬಿಜೆಪಿ ದೋಷಮುಕ್ತ ಮಾಡಿದೆ ಎಂದು ಬಾಂಬ್ ಸಿಡಿಸಿದ್ದಾರೆ.

ಬೀದರ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ಪ್ರಹ್ಲಾದ್‌ ಜೋಶಿ, ಆರ್.ಅಶೋಕ್ ಸೇರಿದಂತೆ ಎಲ್ಲರೂ ಕ್ಷಮೆ ಕೇಳಬೇಕು. ಸೈಲ್‌ಗೆ ಲೂಟಿ ಮಾಡಲು ಅನುಕೂಲ ಮಾಡಿದ 23 ಅಧಿಕಾರಿಗಳನ್ನು ದೋಷಮುಕ್ತ ಮಾಡಿದ್ದರು.

ಪ್ರಕರಣದಲ್ಲಿ ಇದ್ದವರನ್ನು ನೀವು ಕೈಬಿಟ್ಟಿದ್ದೀರಿ. ಆದರೆ, ನಾಚಿಗೆ ಪಟ್ಟುಕೊಳ್ಳದೇ ಹೇಳಿಕೆ ನೀಡಲು ಬರುತ್ತೀರಲ್ಲವೆ? ಸಮಾಜಕ್ಕೆ ಮುಖ ತೋರಿಸಲು ನಿಮಗೆ ಮುಜುಗರ ಅನಿಸೋದಿಲ್ವಾ? ಸೈಲ್‌ಗೆ ಸಹಕಾರ ನೀಡಿದ ಅಧಿಕಾರಿಗಳನ್ನು ದೋಷಮುಕ್ತ ಮಾಡಿದ್ದಕ್ಕೆ ನೀವು ಕ್ಷಮೆ ಕೇಳಬೇಕು ಎಂದರು.

ಬೇಲೆಕೇರಿ ಅದಿರು ಪ್ರಕರಣದಲ್ಲಿ ಸತೀಶ್ ಸೈಲ್‌ಗೆ ಜೈಲು ಶಿಕ್ಷೆ ಕುರಿತು ಮಾತನಾಡಿ, ಯಾರು ಉಪ್ಪು ತಿಂದಿದ್ದಾರೋ ಅವರು ನೀರು ಕುಡಿಯಲೇಬೇಕು. ಅವರಿಗೆ ಶಿಕ್ಷೆಯಾಗಬೇಕು ಅಂತಾ ನಾವೇ ತನಿಖೆ ಮಾಡಿಸಿದ್ದು. ಹೀಗಾಗಿ ಇಂದು ಕೋರ್ಟ್ ಸೈಲ್‌ಗೆ ಶಿಕ್ಷೆ ನೀಡಿದ್ದು. ಲೂಟಿ ಮಾಡಿದವರಿಗೆ ಈ ಮಟ್ಟದ ಶಿಕ್ಷೆ ನೀಡಬಹುದು ಎಂದು ಕೋರ್ಟ್ ತೀರ್ಪು ನೀಡಿ ತೋರಿಸಿದೆ ಎಂದು ಸೈಲ್‌ ವಿರುದ್ಧವೇ ಸಚಿವರು ಆಕ್ರೋಶ ಹೊರ ಹಾಕಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್