Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ಬಿಮ್ಸ್ ಆಸ್ಪತ್ರೆ ಮತ್ತೆ ಬಾಣಂತಿ ಸಾವು 

Advertisement
ಬೆಳಗಾವಿ: ರಾಜ್ಯದಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಬೆಳಕಿಗೆ ಬಂದ ಬಳಿಕ ರಾಜ್ಯದ ಹಲವೆಡೆ ನಿರಂತರವಾಗಿ ಪ್ರಕರಣಗಳು ವರದಿಯಾಗುತ್ತಿವೆ. ಇದೀಗ ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದ ಅಂಜಲಿ ಪಾಟೀಲ(32) ಮೃತ ಬಾಣಂತಿ ಆಗಿದ್ದು,ವೈದ್ಯರು ಜನವರಿ 22ರಂದು ಹೆರಿಗೆಗೆ ದಿನಾಂಕ ನೀಡಿದ್ದರು.

ಹೆರಿಗೆ ನೋವು ಕಾಣಿಸದ ಹಿನ್ನೆಲೆಯಲ್ಲಿ ಅಂಜಲಿ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಹೆರಿಗೆ ವಾರ್ಡ್ ನಲ್ಲಿ ಮೃತಪಟ್ಟಿದ್ದಾಳೆ.

ಹೆಣ್ಣು ಮಗು ಆರೋಗ್ಯವಾಗಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದೆ' ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಂಜಲಿ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಿಮ್ಸ್ ಆವರಣದಲ್ಲಿ ಕುಟುಂಬಸ್ಥರು ಹಾಗೂ ಸಂಬಂಧಿಕರು ಜಮಾಯಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ